ಜಿಲ್ಲೆಯಲ್ಲಿ ೧೬ ಹೊಸ ಕೋವಿಡ್ ೧೯ ಪ್ರಕರಣಗಳುಮಡಿಕೇರಿ, ಡಿ.೩: ಜಿಲ್ಲೆಯಲ್ಲಿ ಶುಕ್ರವಾರ ೧೬ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೧೩, ಸೋಮವಾರಪೇಟೆ ತಾಲೂಕಿನಲ್ಲಿ ೩ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯
ವಿಧಾನ ಪರಿಷತ್ ಸದಸ್ಯರ ಚುನಾವಣೆ ಕೊಡಗಿನಲ್ಲಿನ ಅವಲೋಕನ (ಕಾಯಪಂಡ ಶಶಿ ಸೋಮಯ್ಯ) ಮಡಿಕೇರಿ, ಡಿ. ೨: ರಾಜ್ಯ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೊಡಗು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಮೂಲಕ ಪ್ರಸ್ತುತ ನಡೆಯಲಿರುವ ಚುನಾವಣೆಗೆ ದಿನಗಣನೆ ಆರಂಭಗೊAಡಿದ್ದು,
ಜಿಲ್ಲೆಯ ಗ್ರೂಪ್ ಡಿ ಸಿಬ್ಬಂದಿಗಳಿಗೆ ಮರ್ಮಾಘಾತ (ಪ್ರಜ್ವಲ್ ಜಿ.ಆರ್.) ಮಡಿಕೇರಿ, ಡಿ.೨: ಕೋವಿಡ್ ಸಂದರ್ಭ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ನೇಮಕಗೊಂಡಿದ್ದ ೫೬ ಗ್ರೂಪ್-ಡಿ ಸಿಬ್ಬಂದಿಗಳನ್ನು ಹಠಾತ್ತನೆ ಸೇವೆಯಿಂದ ವಜಾಗೊಳಿಸಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆದೇಶ
ಓಮಿಕ್ರಾನ್ ದೃಢ ಶೀಘ್ರ ಹೊಸ ಮಾರ್ಗಸೂಚಿ ಬಿಡುಗಡೆಬೆಂಗಳೂರು, ಡಿ. ೨: ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಓಮಿಕ್ರಾನ್ ಕೇಸ್ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ವ್ಯಕ್ತಿಗಳಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ
ಆನೆ ಮಾನವ ಸಂಘರ್ಷಕ್ಕೆ ತಾರ್ಕಿಕ ಅಂತ್ಯ ಬೆAಗಳೂರು, ಡಿ. ೨: ಹಾಸನ, ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಅರಣ್ಯ ಸಚಿವ ಉಮೇಶ್