ನಾಪೋಕ್ಲು ನಾಡು ಗ್ರಾಹಕರ ಸಹಕಾರ ಸಂಘದ ಮಹಾಸಭೆ

ನಾಪೋಕ್ಲು, ನ. ೨೮: ಸರ್ವರ ಸಹಕಾರದಿಂದ ಸಂಘವು ಅಭಿವೃದ್ಧಿಯತ್ತ ಸಾಗಿದೆ. ಸಂಘದ ನೂತನ ಕಟ್ಟಡಕ್ಕೆ ಸರ್ವರ ಸಹಕಾರ ಮುಖ್ಯ ಎಂದು ಸಂಘದ ಅಧ್ಯಕ್ಷ ಪಟ್ರಪಂಡ ಮೋಹನ್‌ಮುದ್ದಪ್ಪ ತಿಳಿಸಿದರು.

ರೈತರ ಸಮಸ್ಯೆಗಳನ್ನು ಬಗೆಹರಿಸಲು ಮನವಿ

ಮಡಿಕೇರಿ, ನ. ೨೮: ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ಬೆಳೆಯುವ ಕಾಫಿ, ಅಡಿಕೆ, ಕರಿಮೆಣಸು ಬೆಳೆಗಳು ಉದುರಿ ಹೋಗುತ್ತಿವೆ. ಭತ್ತದ ಇಳುವರಿಯೂ ಕಡಿಮೆಯಾಗಿದೆ. ತಕ್ಷಣವೇ ಸರಕಾರ ರೈತರ ಸಮಸ್ಯೆಗಳನ್ನು