ಕೂತಿ ಸೋಮೇಶ್ವರ ದೇವಾಲಯದಲ್ಲಿ ಕಾರ್ತಿಕ ಪೂಜೆಸೋಮವಾರಪೇಟೆ, ನ.೨೮: ಸಮೀಪದ ಕೂತಿ ಗ್ರಾಮದ ಶ್ರೀ ಸೋಮೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಹುಣ್ಣಿಮೆಯ ನಂತರದ ಮೊದಲ ಶುಕ್ರವಾರ ವಿಶೇಷ ಕಾರ್ತಿಕ ಪೂಜೆ ನಡೆಯಿತು. ಬಾಳೆಯಿಂದ
ಶಾಲೆ ಅಭಿವೃದ್ಧಿಗೆ ಸಮುದಾಯದ ಪಾತ್ರ ಮುಖ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು ಕೂಡಿಗೆ, ನ.೨೮ : ಸರಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ದಾನಿಗಳು ಹಾಗೂ ಸಮುದಾಯದ ಪಾತ್ರ ಮುಖ್ಯವಾಗಿದೆ ಎಂದು ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ.ಪಾಂಡು ಹೇಳಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಸರಕಾರಿ
ಜೀವ ರಕ್ಷಣೆಗೆ ಹೆಲ್ಮೆಟ್ ಧರಿಸಲು ಮನವಿಗೋಣಿಕೊಪ್ಪಲು, ನ.೨೮: ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಅನೇಕ ಮಂದಿ ರಸ್ತೆ ಅಪಘಾತಕ್ಕೀಡಾಗಿ ಸಾವನ್ನಪ್ಪುತ್ತಿರುವ ಘಟನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಲ್ಲಿ ಬಹುತೇಕ ಮಂದಿ ಹೆಲ್ಮೆಟ್ ಧರಿಸದೆ ವಾಹನ
ಬ್ರಹ್ಮಕಲಶೋತ್ಸವ ಹಿನ್ನೆಲೆ ತಾಂಬೂಲ ಪ್ರಶ್ನೆ ಸೋಮವಾರಪೇಟೆ, ನ. ೨೮: ಮುಂದಿನ ವರ್ಷ ನಡೆಯುವ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಇಲ್ಲಿನ ಶ್ರೀಮುತ್ತಪ್ಪಸ್ವಾಮಿ ಮತ್ತು ಶ್ರೀಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಶ್ರೀರಂಗ ಐತಾಳ್‌ರವರ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ನಡೆಸಲಾಯಿತು. ದೇವ ಪ್ರಶ್ನೆಯಲ್ಲಿ
ನಿಡ್ತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಲಾಭ ಶನಿವಾರಸಂತೆ, ನ. ೨೮: ನಿಡ್ತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪ್ರಸಕ್ತ ಸಾಲಿನಲ್ಲಿ ೨೪೮೬ ಸದಸ್ಯರಿದ್ದು, ಸಂಘಕ್ಕೆ ರೂ.೨೪,೦೪,೮೦೭ ಲಕ್ಷ ನಿವ್ವಳ ಲಾಭ ಲಭಿಸಿದೆ ಎಂದು