ಫುಟ್ಬಾಲ್ನಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಸುಂಟಿಕೊಪ್ಪ, ನ. ೨೬: ಗರಗಂದೂರಿನ ಶ್ರೀಮತಿ ಡಿ.ಚೆನ್ನಮ್ಮ ಜೂನಿಯರ್ ಕಾಲೇಜು ತಂಡವು ಪದವಿಪೂರ್ವ ವಿಭಾಗದಲ್ಲಿ ಫುಟ್ಬಾಲ್ ಕ್ರೀಡಾಕೂಟದಲ್ಲಿ ಜಯಗಳಿಸುವ ಮೂಲಕ ಜಿಲ್ಲಾಮಟ್ಟಕ್ಕೆ ಆರ್ಹತೆ ಪಡೆದುಕೊಂಡಿದೆ. ಚೆನ್ನಮ್ಮ ಪದವಿ

ಮುಳ್ಳೂರಿನಲ್ಲಿ ಜಂತುಹುಳು ನಿವಾರಣಾ ಕಾರ್ಯಕ್ರಮ

ಶನಿವಾರಸಂತೆ, ನ. ೨೬: ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಆಚರಿಸಲಾಯಿತು. ಪ್ರಾಥಮಿಕ ಆರೋಗ್ಯ ಕೇಂದ್ರ ಆಲೂರು ಸಿದ್ದಾಪುರದ ವೈದ್ಯಾಧಿಕಾರಿ ಗಳಾದ