ಜ್ಞಾನಿಗಳು ಮೌನವಾದರೆ ಅಜ್ಞಾನಿಗಳು ಹೇಳುವ ಸುಳ್ಳುಗಳು ಜನರಿಗೆ ವೇದವಾಕ್ಯವಾಗುತ್ತವೆ

ಭಾರತದಲ್ಲಿ ರಾಜಕೀಯ ವ್ಯವಸ್ಥೆಯು ಪ್ರಜಾಪ್ರಭುತ್ವದ ಆಧಾರದಲ್ಲಿ ನೆಲೆಕಂಡುಕೊAಡಿದೆ. ಅಧಿಕಾರ ವಿಕೇಂದ್ರೀಕರಣಕ್ಕಾಗಿ ತಳಮಟ್ಟದಲ್ಲಿ ರಾಜಕೀಯ ಬೆಳವಣಿಗೆಗಾಗಿ ಮತ್ತು ಅಧಿಕಾರ ಹಂಚಿಕೆಗಾಗಿ ಉತ್ತಮ ಸಂಸದೀಯ ಪಟುಗಳನ್ನು ರೂಪಿಸಲು ಪಂಚಾಯತ್‌ರಾಜ್ ವ್ಯವಸ್ಥೆಯನ್ನು

ಡಿ ೫ ರಂದು ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ

ಮಡಿಕೇರಿ, ನ. ೨೫: ನೆಲಜಿಯ ಅಂಬಲ ಮಹಿಳಾ ಸಮಾಜದ ವತಿಯಿಂದ ಡಿಸೆಂಬರ್ ೫ ರಂದು ಜಿಲ್ಲಾಮಟ್ಟದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಹಾಗೂ ಹಗ್ಗಜಗ್ಗಾಟ ಕ್ರೀಡಾ ಸ್ಪರ್ಧೆಯನ್ನು

ಸಂಘ ಸAಸ್ಥೆಗಳಿAದ ಅರ್ಜಿ ಆಹ್ವಾನ

ಮಡಿಕೇರಿ, ನ. ೨೫: ಕೊಡಗು ಜಿಲ್ಲೆ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಸಮೀಕ್ಷೆ ಮೂಲಕ ಗುರುತಿಸಲು ಅರ್ಹ ಸರ್ಕಾರೇತರ ಸಂಘ-ಸAಸ್ಥೆಗಳಿAದ ಅರ್ಜಿ ಆಹ್ವಾನಿಸಲಾಗಿದೆ. ಷರತ್ತುಗಳೊಂದಿಗೆ ಸೂಕ್ತ

ಧರ್ಮಸ್ಥಳ ಸಂಘದಿAದ ಸಾಧನ ಸಲಕರಣೆ ವಿತರಣೆ

ಸೋಮವಾರಪೇಟೆ, ನ. ೨೫: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶೇಷಚೇತನರಿಗೆ ಅಗತ್ಯ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ಇಲ್ಲಿನ ಯೋಜನಾ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಯೋಜನಾಧಿಕಾರಿ