ಸಿದ್ದಾಪುರ ವ್ಯಾಪ್ತಿಯಲ್ಲಿ ಬೆಳೆ ಹಾನಿ ಪರಿಶೀಲನೆ

ಸಿದ್ದಾಪುರ, ನ. ೨೪: ಇತ್ತೀಚೆಗೆ ಸುರಿಯುತ್ತಿರುವ ಅಕಾಲಿಕ ಮಳೆಗೆ ಸಿಲುಕಿ ಬೆಳೆ ಹಾನಿಯಾಗಿರುವ ಗ್ರಾಮಗಳಿಗೆ ಕಂದಾಯ ಹಾಗೂ ಕಾಫಿ ಮಂಡಳಿ, ಕೃಷಿ ಇಲಾಖೆಯ ವತಿಯಿಂದ ಸಿದ್ದಾಪುರ ಹಾಗೂ