ಜೈ ಜವಾನ್ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆಸೋಮವಾರಪೇಟೆ, ನ. ೨೩: ಇಲ್ಲಿನ ಜೈಜವಾನ್ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಬಿ.ಆರ್. ಈರಪ್ಪ ಅವರ ಅಧ್ಯಕ್ಷತೆಯಲ್ಲಿ ಪತ್ರಿಕಾ ಭವನದಲ್ಲಿ ನಡೆಯಿತು. ಸಂಘದ ಕಟ್ಟಡ
ಅಕಾಲಿಕ ಮಳೆ ಕೊಳೆಯುತ್ತಿರುವ ಕಾಫಿ ಸುಂಟಿಕೊಪ್ಪ, ನ. ೨೩: ನವೆಂಬರ್‌ನಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಕೃಷಿಕರ ಬದುಕು ಮೂರಾಬಟ್ಟೆಯಾಗಿದೆ. ಅರೇಬಿಕಾ ಕಾಫಿಯನ್ನು ಕೊಯ್ಲು ಮಾಡಿ ಒಣಗಿಸಲು ಬೆಳೆಗಾರರು ಹರಸಾಹಸ ಪಡುತ್ತಿದ್ದಾರೆ. ಕಂಬಿಬಾಣೆ ಗ್ರಾಮ
ಸುಬ್ರಮಣ್ಯ ಯುವಕ ಸಂಘದಿAದ ಹುತ್ತರಿ ಕ್ರೀಡಾಕೂಟನಾಪೋಕ್ಲು, ನ. ೨೩: ಹುತ್ತರಿ ಹಬ್ಬದ ಪ್ರಯುಕ್ತ ಅಮ್ಮಂಗೇರಿಯ ಶ್ರೀ ಪಾಡಿ ಸುಬ್ರಮಣ್ಯ ಯುವಕ ಸಂಘದ ವತಿಯಿಂದ ಸ್ಥಳೀಯ ಮೈದಾನದಲ್ಲಿ ೩೫ನೇ ವರ್ಷದ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟದ
ಬಿಜೆಪಿ ರೈತ ಮೋರ್ಚಾದ ಪದಾಧಿಕಾರಿಗಳ ಸಭೆಗೋಣಿಕೊಪ್ಪ ವರದಿ, ನ. ೨೩: ಸುಳ್ಯ ವೆಂಕಟರಮಣ ದೇವಮಂದಿರ ಸಭಾಂಗಣದಲ್ಲಿ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಕೊಡಗು ಜಿಲ್ಲೆಯ
ನಂಜರಾಯಪಟ್ಟಣ ಸಹಕಾರ ಸಂಘದ ಮಹಾಸಭೆಗುಡ್ಡೆಹೊಸೂರು, ನ. ೨೩: ಇಲ್ಲಿಗೆ ಸಮೀಪದ ನಂಜರಾಯಪಟ್ಟಣ ಸಹಕಾರ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷ ಮುರುಳಿ ಮಾದಯ್ಯ ಅವರ ಅಧ್ಯಕ್ಷತೆಯಲ್ಲಿ ಶಾಲಾ ಆವರಣದಲ್ಲಿ ನಡೆಯಿತು. ಈ ಸಂದರ್ಭ ವೇದಿಕೆಯಲ್ಲಿ