ಭಾಗಮಂಡಲ ತಲಕಾವೇರಿ ಕ್ಷೇತ್ರದಲ್ಲಿ ನಡೆದ ಅನ್ನದಾಸೋಹ

ಮಡಿಕೇರಿ, ಅ. ೧೭: ತೀರ್ಥರೂಪಿಣಿಯಾಗಿ ಪ್ರತ್ಯಕ್ಷಗೊಳ್ಳುವ ಕಾವೇರಿ ಮಾತೆಯ ದರ್ಶನಕ್ಕಾಗಿ ಬಂದಿದ್ದ ಭಕ್ತಸಮೂಹಕ್ಕೆ ವಿವಿಧ ಸಂಘ ಸಂಸ್ಥೆಗಳಿAದ ಭೋಜನ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ತಲಕಾವೇರಿ ಕ್ಷೇತ್ರದಲ್ಲಿ ಕೊಡಗು ಏಕೀಕರಣ