ರಸ್ತೆ ದುರಸ್ತಿಪಡಿಸಲು ಗ್ರಾಮಸ್ಥರ ಒತ್ತಾಯ

*ಸಿದ್ದಾಪುರ, ನ. 7: ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ಬೆಟ್ಟದಕಾಡು ಗ್ರಾಮದ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ ಎಂದು ಸ್ಥಳೀಯ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಾಕೋ