ರಾಜಾಸೀಟು ಉದ್ಯಾನವನ ಅಭಿವೃದ್ಧಿ ಕಾಮಗಾರಿ ಸ್ಪಷ್ಟನೆ

ಮಡಿಕೇರಿ, ನ. 7: ಕೊಡಗು ಜಿಲ್ಲೆಯ ರಾಜಾಸೀಟು ಉದ್ಯಾನವನಕ್ಕೆ ಹೊಂದಿಕೊಂಡಿರುವ ಜಾಗದಲ್ಲಿ ಸಮಗ್ರ ಉದ್ಯಾನವನಗಳ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ರೂ.455 ಲಕ್ಷಗಳಿಗೆ ಕ್ರಿಯಾ ಯೋಜನೆಗೆ ಅನುಮೋದನೆಯಾಗಿದ್ದು,