ಬಸ್ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಆಗ್ರಹ

ಮಡಿಕೇರಿ, ಡಿ. 8: ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದ ಅವ್ಯವಸ್ಥೆಗಳಿಂದ ಪ್ರಯಾಣಿಕರು ಹಾಗೂ ಬಸ್ ಸಿಬ್ಬಂದಿಗಳು ತೊಂದರೆ ಅನುಭವಿಸುತ್ತಿದ್ದು, ನಗರಸಭೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ