ದೀಪಾವಳಿ ಕೊಡುಗೆ ತೈಲ ಅಬಕಾರಿ ಸುಂಕ ಕಡಿತನವದೆಹಲಿ, ನ. ೩: ಸತತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ದೇಶದ ಜನತೆಗೆ ಕೇಂದ್ರ ಸರ್ಕಾರದ ದೀಪಾವಳಿ ಕೊಡುಗೆಯಾಗಿ ಅಬಕಾರಿ ಸುಂಕ ಕಡಿತಗೊಳಿಸಿದ್ದು, ವಾಹನ
ಕೊಡಗಿನ ಗಡಿಯಾಚೆಭಾರತದ ಕೋವ್ಯಾಕ್ಸಿನ್‌ಗೆ Wಊಔ ಮನ್ನಣೆ ನವದೆಹಲಿ, ನ. ೩: ಬಹಳ ದಿನಗಳಿಂದ ಕಾಯುತ್ತಿದ್ದ ಭಾರತದ ಕೋವ್ಯಾಕ್ಸಿನ್ ಕೋವಿಡ್ ಲಸಿಕೆಗೆ ಕೊನೆಗೂ ವಿಶ್ವ ಆರೋಗ್ಯ ಸಂಸ್ಥೆ (Wಊಔ) ಮನ್ನಣೆ ನೀಡಿದ್ದು,
ಜಿಲ್ಲೆಯ ವಿವಿಧೆಡೆ ಕನ್ನಡ ರಾಜ್ಯೋತ್ಸವ*ಗೋಣಿಕೊಪ್ಪ: ೬೬ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಗೋಣಿಕೊಪ್ಪ ಆಟೋ ಚಾಲಕರ ಸಂಘದ ವತಿಯಿಂದ ಆಚರಿಸಲಾಯಿತು. ಕನ್ನಡಾಂಭೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕನ್ನಡ ದ್ವಜಾರೋಹಣವನ್ನು ಸಂಘದ ಅಧ್ಯಕ್ಷ ಕುಲ್ಲಚಂಡ ಬೋಪಣ್ಣ
ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ನಿರ್ಣಯಮಡಿಕೇರಿ, ನ. ೩: ಸಂಪಾಜೆ ಗ್ರಾಮದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ನಿರ್ಮಲ ಭರತ್ ಅಧ್ಯಕ್ಷತೆಯಲ್ಲಿ ಹಾಗೂ ನೋಡೇಲ್ ಅಧಿಕಾರಿ ಮೀನುಗಾರಿಕೆ ಇಲಾಖೆ
ಕಾಡಾನೆ ದಾಳಿಗೆ ಫಸಲು ನಾಶಮಡಿಕೇರಿ, ನ. ೩: ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂದೋಡ ಗ್ರಾಮದಲ್ಲಿ ಬೆಳೆದು ನಿಂತ ಭತ್ತದ ಬೆಳೆಯನ್ನು ಕಾಡಾನೆಗಳ ಹಿಂಡು ಕಳೆದ ನಾಲ್ಕು ದಿನಗಳಿಂದ ದಾಳಿ ನಡೆಸಿ