ರೋಹನ್ ಬೋಪಣ್ಣಗೆ ರಾಜ್ಯೋತ್ಸವ ಪ್ರಶಸ್ತಿ

ಮಡಿಕೇರಿ, ಅ. ೩೧: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವರ್ಷಂಪ್ರತಿ ರಾಜ್ಯ ಸರಕಾರದಿಂದ ನೀಡಲಾಗುವ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದ್ದು, ಕ್ರೀಡಾಕ್ಷೇತ್ರದ ಸಾಧನೆಗಾಗಿ ಕೊಡಗಿನವರಾದ ಮಚ್ಚಂಡ ರೋಹನ್ ಬೋಪಣ್ಣ ಅವರು

ವಿವಿಧ ಹಿಂದೂ ಸಂಘಟನೆಗಳಿಗೆ ಪದಾಧಿಕಾರಿಗಳ ನೇಮಕ

ಮಡಿಕೇರಿ ಅ.೩೧ : ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾಧ್ಯಕ್ಷರಾಗಿ ಪಿ.ಕೃಷ್ಣಮೂರ್ತಿ, ಕಾರ್ಯಾಧ್ಯಕ್ಷರಾಗಿ ಎಸ್.ಸುರೇಶ್ ಮುತ್ತಪ್ಪ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪುದಿಯೊಕ್ಕಡ ರಮೇಶ್ ಆಯ್ಕೆಯಾಗಿದ್ದಾರೆ. ಸಲಹಾ

ಚಿಟ್ಫಂಡ್ ಸಂಸ್ಥೆ ಸಿಬ್ಬಂದಿಯಿAದ ವಂಚನೆ ಬಂಧನ

ವೀರಾಜಪೇಟೆ, ಅ: ೩೧: ಖಾಸಗಿ ಚಿಟ್‌ಫಂಡ್ ಸಂಸ್ಥೆಯೊAದರ ಸಿಬ್ಬಂದಿಗಳಿAದ ಲಕ್ಷಾಂತರ ರೂಪಾಯಿ ವಂಚನೆಯಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ನಗರದ ದೊಡ್ಡಟ್ಟಿ ಚೌಕಿ ಬಳಿಯ ಖಾಸಗಿ ವಸತಿ ಗೃಹದ ಕಟ್ಟಡದಲ್ಲಿ

ಕೆರೆಗೆ ಹಾರಿ ಸಹೋದರಿಯರ ಆತ್ಮಹತ್ಯೆ

ಪೊನ್ನಂಪೇಟೆ, ಅ. ೩೧: ಪೋಷಕರೊಂದಿಗೆ ನಡೆದ ಕಲಹದಿಂದ ಮನನೊಂದು ಅಕ್ಕ ತಂಗಿ ಇಬ್ಬರೂ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದÀ ಘಟನೆ ಪೊನ್ನಂಪೇಟೆ ತಾಲೂಕಿನ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ.