ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಿದ್ಧತಾ ಸಭೆ

ಮಡಿಕೇರಿ, ಅ. 19: ಮುಂಬರುವ ಗ್ರಾ.ಪಂ. ಚುನಾವಣೆಗೆ ಸಂಬಂಧಿಸಿದಂತೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ ಅವರ ಅಧ್ಯಕ್ಷತೆಯಲ್ಲಿ ಸಿದ್ಧತಾ ಸಭೆ ನಡೆಯಿತು. ನಗರದ ಜಿಲ್ಲಾ ಕಾಂಗ್ರೆಸ್