ಕೃತಿಗಳ ಆಹ್ವಾನ

ಮಡಿಕೇರಿ, ಅ. 22: ಕರ್ನಾಟಕ ಸಾಹಿತ್ಯ ಅಕಾಡೆಮಿಯು ‘ಮುಕ್ತ ಪ್ರಕಟಣಾ ಮಾಲೆ ಹೆಸರಿನಲ್ಲಿ ಅಪ್ರಕಟಿತ ಕೃತಿಗಳನ್ನು ಪ್ರಕಟಣೆಗಾಗಿ ಆಹ್ವಾನಿಸಲಾಗಿದೆ. ಆಸಕ್ತ ಲೇಖಕರು ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಆತ್ಮಕತೆ, ನಿಘಂಟು,