ಎರಡನೇ ಹಂತದ ಲಸಿಕೆ ತ್ವರಿತ ಪ್ರಗತಿಗೆ ಸೂಚನೆಮಡಿಕೇರಿ, ಅ.೨೭: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಎರಡನೇ ಹಂತದ ಅಭಿಯಾನವು ಮಂದಗತಿಯಲ್ಲಿ ನಡೆಯುತ್ತಿದ್ದು, ಎರಡನೇ ಹಂತದ ಲಸಿಕಾ ಕಾರ್ಯ ಪ್ರಗತಿ ಸಾಧಿಸುವಂತೆ ಆರೋಗ್ಯ ಮತ್ತು ಕುಟುಂಬ
೫ ಕೋಟಿ ವೆಚ್ಚದ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆಕೂಡಿಗೆ, ಆ. ೨೭: ಹೆಬ್ಬಾಲೆ ಮತ್ತು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಇತರೆ ಉಪ ರಸ್ತೆಯ ಅಗಲೀಕರಣ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕ
ಪೊಲೀಸ್ ಇಲಾಖೆಯಿಂದ ದೇವಾಲಯ ಪ್ರಮುಖರ ಸಭೆಕುಶಾಲನಗರ, ಅ.೨೭: ಕುಶಾಲನಗರ ಪೊಲೀಸ್ ಇಲಾಖೆ ವತಿಯಿಂದ ಪಟ್ಟಣದ ವ್ಯಾಪ್ತಿಯ ದೇವಾಲಯಗಳ ಆಡಳಿತ ಮಂಡಳಿ ಪ್ರಮುಖರ ಸಭೆ ನಡೆಸಲಾಯಿತು. ಇತ್ತೀಚೆಗೆ ಕುಶಾಲನಗರದಲ್ಲಿ ನಡೆದ ದೇವಾಲಯಗಳ ಸರಣಿ ಕಳ್ಳತನ ಹಿನ್ನೆಲೆಯಲ್ಲಿ
ಎಆರ್ ಉತ್ತಪ್ಪ ಅವರಿಗೆ ಡಾಕ್ಟರೇಟ್ ಪದವಿಪೊನ್ನಂಪೇಟೆ, ಅ.೨೭: ಪೊನ್ನಂಪೇಟೆ ತಾಲೂಕಿನ ಬಿ.ಶೆಟ್ಟಿಗೇರಿ ಗ್ರಾಮದ ಅಪ್ಪಂಡೇರAಡ ಉತ್ತಪ್ಪ ಅವರಿಗೆ ಅರಣ್ಯ ಮತ್ತು ಪರಿಸರ ವಿಜ್ಞಾನ ವಿಷಯದಲ್ಲಿನ ಸಂಶೋಧನೆ ಗಾಗಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಡಾಕ್ಟರೇಟ್
ಜಮಾಬಂದಿ ಬಂದಿದ್ದು ಎರಡು ಮಂದಿಸುAಟಿಕೊಪ್ಪ, ಅ.೨೭: ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಲಾದ ಜಮಾಬಂದಿ ಸಭೆಗೆ ಕೇವಲ ಇಬ್ಬರು ಗ್ರಾಮಸ್ಥರು ಮಾತ್ರ ಪಾಲ್ಗೊಂಡಿದ್ದರು. ಸುAಟಿಕೊಪ್ಪ ಗ್ರೇಡ್೧ ಗ್ರಾಮ ಪಂಚಾಯಿತಿ ಜಮಾಬಂದಿ ಸಭೆಯು ಅಧ್ಯಕ್ಷೆ