ಪೌಷ್ಠಿಕಾಂಶಯುಕ್ತ ಆಹಾರ ಸೇವಿಸಿ ಆರೋಗ್ಯ ಕಾಪಾಡಿ

ಕಣಿವೆ, ಅ. 21 : ಪ್ರತಿಯೊಬ್ಬರು ಸ್ವಚ್ಛವಾದ, ಸುರಕ್ಷಿತವಾದ ಮತ್ತು ಪೌಷ್ಠಿಕಾಂಶಯುಕ್ತ ಆಹಾರ ಸೇವನೆ ಮಾಡುವ ಮೂಲಕ ಆರೋಗ್ಯಕರ ಜೀವನವನ್ನು ರೂಪಿಸಿಕೊಳ್ಳುವುದು ಇಂದಿನ ದಿನಗಳಲ್ಲಿ ಅತೀ ಅಗತ್ಯ