ಕರಗಗಳ ಸಂಚಾರಕ್ಕೆ ಅವಕಾಶ ನೀಡಲು ಆಗ್ರಹ

ಮಡಿಕೇರಿ, ಅ. 21: ನಾಡಹಬ್ಬ ಮಡಿಕೇರಿ ದಸರಾದ ನಾಲ್ಕು ಶಕ್ತಿ ದೇವತೆಗಳ ಕರಗಗಳ ನಗರ ಸಂಚಾರಕ್ಕೆ ನಿರ್ಬಂಧ ಹೇರಿರುವುದು ಸರಿಯಾದ ಕ್ರಮವಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಕಾಂಗ್ರೆಸ್