ಮಹಿಳೆಯರು ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕು ಡಾ ಮೋಹನ್

ಕೂಡಿಗೆ, ಅ. 20: ಸರ್ಕಾರದ ನಿಯಮಗಳನ್ನು ಮಹಿಳೆಯರು ಕ್ರಮಬದ್ಧವಾಗಿ ಪಾಲಿಸಿ ಗರ್ಭಿಣಿಯರು ತಮಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಂಡು ತಮ್ಮ ಆರೋಗ್ಯದ ಕಡೆ ಗಮನಹರಿಸಬೇಕು ಎಂದು ಜಿಲ್ಲಾ