ಶಿವರಾಮ ಕಾರಂತ ಕಥಾ ಪುರಸ್ಕಾರಮಡಿಕೇರಿ, ಅ. ೧೮: ಮೈಸೂರಿನ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್ ಮತ್ತು ಗ್ರಾಮಾಂತರ ಬುದ್ಧಿ ಜೀವಿಗಳ ಬಳಗದ ವತಿಯಿಂದ ಜ್ಞಾನ ಪೀಠ ಪ್ರಶಸ್ತಿ
ಶ್ರೀ ವಿಶ್ವೇಶ್ವರ ಸ್ವಾಮೀಜಿಗಳ ಸಂಸ್ಮರಣೋತ್ಸವ ಸೋಮವಾರಪೇಟೆ,ಅ.೧೮: ಇಲ್ಲಿನ ವಿರಕ್ತ ಮಠಾಧೀಶರಾಗಿದ್ದ ಶ್ರೀ ವಿಶ್ವೇಶ್ವರ ಸ್ವಾಮೀಜಿಗಳ ೨ನೇ ವರ್ಷದ ಸಂಸ್ಮರಣೋತ್ಸವ ಕಾರ್ಯಕ್ರಮ ಸ್ವಾಮೀಜಿಗಳ ಗದ್ದುಗೆಯಲ್ಲಿ ನೆರವೇರಿತು. ವೀರಶೈವ ಸಮಾಜ ಹಾಗೂ ಮಠದ ಭಕ್ತಾದಿಗಳ ಆಶ್ರಯದಲ್ಲಿ ನಡೆದ
ಕಂದಾಯ ಸರ್ವೆ ಇಲಾಖೆಗೆ ಸಿಬ್ಬಂದಿಗಳ ನೇಮಕಕ್ಕೆ ಮನವಿ ಸೋಮವಾರಪೇಟೆ,ಅ.೧೮: ಇಲ್ಲಿನ ತಾಲೂಕು ಕಚೇರಿಯಲ್ಲಿರುವ ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಎದುರಾಗಿದ್ದು, ಸಾರ್ವಜನಿಕ ಕೆಲಸಕಾರ್ಯಗಳಿಗೆ ತೊಂದರೆ ಯಾಗುತ್ತಿದೆ. ಈ ಹಿನ್ನೆಲೆ ಸಿಬ್ಬಂದಿಗಳನ್ನು ನಿಯೋಜಿಸಲು
ಮತಾಂತರ ತಡೆಗೆ ಒತ್ತಾಯ ಪ್ರತಿಭಟನೆ ಎಚ್ಚರಿಕೆಮಡಿಕೇರಿ, ಅ. ೧೮: ಕೊಡಗಿನಲ್ಲಿ ಮತಾಂತರ ಎಗ್ಗಿಲ್ಲದೆ ನಡೆಯುತ್ತಿದ್ದು, ಇದರ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾದ್ಯಂತ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬೃಹತ್ ಪ್ರತಿಭಟನೆ
ಮತಾಂತರ ಜಾಲ ಪತ್ತೆಗೆ ರಂಜನ್ ಸೂಚನೆಕುಶಾಲನಗರ, ಅ.೧೮: ಕೊಡಗು ಜಿಲ್ಲೆಯಲ್ಲಿ ಮತಾಂತರ ಪ್ರಚೋದಿಸುತ್ತಿರುವ ವ್ಯಕ್ತಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅಧಿಕಾರಿಗಳಿಗೆ ಹೇಳಿದರು. ಜಿಲ್ಲೆಯ ದಿಡ್ಡಳ್ಳಿ,