ಬಿಜೆಪಿಯಿAದ ನಾಮಫಲಕ ಅಳವಡಿಕೆ ಕಾರ್ಯಕ್ರಮ

*ಸಿದ್ದಾಪುರ, ಅ. ೧೫: ನೆಲ್ಲಿಹುದಿಕೇರಿ, ವಾಲ್ನೂರು, ತ್ಯಾಗತ್ತೂರು ಹಾಗೂ ಚೆಟ್ಟಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಬಿಜೆಪಿ ಬೂತ್ ಅಧ್ಯಕ್ಷರುಗಳ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ

ಬ್ಯಾಡಗೊಟ್ಟ ಕೃಷಿ ಇಲಾಖೆ ಯೋಜನೆಗಳ ಜಾಗೃತಿ

ಶನಿವಾರಸಂತೆ, ಅ. ೧೫: ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಆವರಣದಲ್ಲಿ ಕೃಷಿ ಇಲಾಖೆ ಯೋಜನೆಗಳ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ಉಪ ಕೃಷಿ ನಿರ್ದೇಶಕ ಮುತ್ತುರಾಜ್ ಮಾತನಾಡಿ, ಬೆಳೆ

ಕನಿಷ್ಟ ವೇತನ ಹೆಚ್ಚಳಕ್ಕೆ ಕೊಡಗು ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ ಆಗ್ರಹ

ಮಡಿಕೇರಿ, ಅ. ೧೫: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್‌ನÀ ಕೊಡಗು ಜಿಲ್ಲಾ ಘಟಕ "ಪ್ಲಾಂಟೇಷನ್ ಉದ್ಯಮ ಉಳಿಸಿ, ಕಾರ್ಮಿಕರನ್ನು ರಕ್ಷಿಸಿ" ಘೋಷವಾಕ್ಯದೊಂದಿಗೆ

ಮಿಸ್ಟಿ ಹಿಲ್ಸ್ನಿಂದ ವಿದ್ಯಾಸೇತು ಪುಸ್ತಕ ಕೊಡುಗೆ

ಮಡಿಕೇರಿ, ಅ. ೧೫: ಚೆಟ್ಟಳ್ಳಿಯ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ವಿದ್ಯಾಸೇತು ಮಾರ್ಗದರ್ಶಿ ಪುಸ್ತಕಗಳನ್ನು ನೀಡಲಾಯಿತು. ಶಾಲಾ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ವಿದ್ಯಾಸೇತು