ಒಂದೇ ವೇದಿಕೆಯಡಿ ಕಾರ್ಯನಿರ್ವಹಿಸಲು ಸಲಹೆ

ಶನಿವಾರಸಂತೆ, ಅ. ೧೨: ಸಂಘಟನೆಗಳು ಒಗ್ಗಟ್ಟನ್ನು ಕಾಯ್ದುಕೊಂಡು ದುರ್ಬಲರ ಅಭ್ಯುದಯಕ್ಕಾಗಿ ಒಂದೇ ವೇದಿಕೆಯಡಿ ಕಾರ್ಯನಿರ್ವಹಿಸುವ ಮೂಲಕ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಒದಗಿಸಬೇಕು ಎಂದು ವರುಣ ಕ್ಷೇತ್ರದ ಶಾಸಕ ಯತೀಂದ್ರ