ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆ ಮುಂದೂಡಿಕೆ

ಮಡಿಕೇರಿ, ಅ. ೧೧: ಬಹು ನಿರೀಕ್ಷಿತ ಮಡಿಕೇರಿ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಿಗದಿಯಾಗಿದ್ದ ಚುನಾವಣೆ ಕೊನೆಗಳಿಗೆಯಲ್ಲಿ ಮುಂದೂಡಲ್ಪಟ್ಟ ಘಟನೆ ನಡೆಯಿತು. ಚುನಾವಣೆಗೆ ಸಂಬAಧಿಸಿದAತೆ

ಒಲಂಪಿಕ್ಸ್ ಪಟುಗಳಿಗೆ ರಾಜ್ಯಪಾಲರಿಂದ ಗೌರವ

ಮಡಿಕೇರಿ, ಅ. ೧೧: ಇತ್ತೀಚೆಗೆ ಜರುಗಿದ ಟೋಕಿಯೋ ಒಲಂಪಿಕ್ಸ್ ಹಾಗೂ ಪ್ಯಾರಾಲಿಂಪಿಕ್ಸ್ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳನ್ನು ಕರ್ನಾಟಕದ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ಸನ್ಮಾನಿಸಿ ಗೌರವಿಸಿದರು. ಪ್ಯಾರಾಲಿಂಪಿಕ್ಸ್ನಲ್ಲಿ