ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಮಡಿಕೇರಿ, ಅ. ೧೧: ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಾ. ೩೧ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಬ್ರಾಹ್ಮಣ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ

ಕೃಷಿಯಲ್ಲಿ ತಂತ್ರಜ್ಞಾನ ಬಳಸಿಕೊಳ್ಳಿ ಡಾ ದೇವಗಿರಿ

ಕೂಡಿಗೆ, ಅ. ೧೧: ಇಂದಿನ ಕೃಷಿಯಲ್ಲಿ ಹಳೆ ಪದ್ಧತಿ ಮಾತ್ರ ಬಳಸದೆ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ಗುಣಮಟ್ಟದ ಬೀಜದೊಂದಿಗೆ, ಸಮತೋಲನ ಪೋಷಕಾಂಶಗಳ ಬಳಕೆ ಮಾಡಿಕೊಳ್ಳಬೇಕು ಎಂದು

ಗೌಡಳ್ಳಿ ಗ್ರಾಮ ಸಭೆಗೆ ಅಧಿಕಾರಿಗಳ ಗೈರು ಸಾರ್ವಜನಿಕರ ಅಸಮಾಧಾನ

ಸೋಮವಾರಪೇಟೆ, ಅ.೧೧: ಸಮೀಪದ ಗೌಡಳ್ಳಿ ನವದುರ್ಗಾ ಪರಮೇಶ್ವರಿ ದೇವಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ಗೌಡಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಗೆ ಹಲವಷ್ಟು ಇಲಾಖಾಧಿಕಾರಿಗಳು ಗೈರಾದ ಹಿನ್ನೆಲೆ ಸಾರ್ವಜನಿಕರು ಅಸಮಾಧಾನ

ವ್ಯಾಘ್ರ ದಾಳಿಗೆ ಜಾನುವಾರುಗಳು ಬಲಿ

ಸಿದ್ದಾಪುರ, ಅ. ೧೧: ಹುಲಿ ದಾಳಿಗೆ ಜಾನುವಾರುಗಳು ಬಲಿಯಾಗಿರುವ ಘಟನೆ ಚೆನ್ನಂಗಿ ಗ್ರಾಮದ ದಿಡ್ಡಳ್ಳಿಯಲ್ಲಿ ನಡೆದಿದೆ. ಚೆನ್ನಯ್ಯಕೋಟೆ ಗ್ರಾ.ಪಂ. ಸದಸ್ಯ ಹಾಗೂ ಆದಿವಾಸಿ ಮುಖಂಡ ಜೆ.ಕೆ. ಅಪ್ಪಾಜಿ

ಸಲಗನಿಂದ ಒದೆತ ತಿಂದ ಸವಾರ

ಕಣಿವೆ, ಅ. ೧೧: ಬಾಣಾವರ ವ್ಯಾಪ್ತಿಯಲ್ಲಿ ಹಗಲು ವೇಳೆಯಲ್ಲೇ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಮಿತಿಮೀರಿರುವ ಕಾಡಾನೆಗಳ ಹಾವಳಿಯಿಂದಾಗಿ ಈ ಭಾಗದ ಗ್ರಾಮೀಣ ಪ್ರದೇಶಗಳ ಜನರು ಹೈರಾಣಾಗಿ ಹೋಗಿದ್ದಾರೆ. ಎರಡು