ವರ್ಷದಲ್ಲೇ ಕಿತ್ತುಬರುತ್ತಿರುವ ರಸ್ತೆ ದುರಸ್ತಿಗೆ ಗ್ರಾಮಸ್ಥರ ಆಗ್ರಹ

ಸೋಮವಾರಪೇಟೆ, ಅ. ೯: ಗಾಂಧಿ ಪಥ-ಗ್ರಾಮ ಪಥದ ಮೂಲಕ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ನಿರ್ಮಾಣ ಗೊಂಡಿರುವ ಹೊಸತೋಟ-ಮಾದಾಪುರ ಸಂಪರ್ಕ ರಸ್ತೆ ನಿರ್ಮಾಣಗೊಂಡ ವರ್ಷದಲ್ಲೇ ಕಿತ್ತು

ಪಕ್ಷ ಸಂಘಟನೆ ಕುರಿತು ಸಮಾಲೋಚನೆ

ಮಡಿಕೇರಿ, ಅ.೯: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ನೂತನ ರಾಜ್ಯಾಧ್ಯಕ್ಷ ಕೆ.ಅಬ್ದುಲ್ ಜಬ್ಬಾರ್ ಅವರೊಂದಿಗೆ ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಜಿಲ್ಲಾಧ್ಯಕ್ಷ ಕೆ.ಎ.ಯಾಕುಬ್

ಕಾಶ್ಮೀರದಲ್ಲಿ ನಡೆದ ಹತ್ಯಾಕಾಂಡ ಖಂಡಿಸಿ ಹಿಂದೂಪರ ಸಂಘಟನೆಗಳಿAದ ಪ್ರತಿಭಟನೆ

ವೀರಾಜಪೇಟೆ, ಅ. ೯: ಕಾಶ್ಮೀರದಲ್ಲಿ ನಡೆದ ಹತ್ಯಾಕಾಂಡವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ತಾಲೂಕು ಸಂಘಟನೆಗಳಿAದ ನಗರದ ಗಡಿಯಾರ ಕಂಬದ ಬಳಿ ಘೋಷಣೆ ಕೂಗಿ

ಕೊಡವ ಅಭಿವೃದ್ಧಿ ನಿಗಮ ಬೇಡಿಕೆಗೆ ಪೊನ್ನಂಪೇಟೆ ಕೊಡವ ಸಮಾಜ ಬೆಂಬಲ

ಶ್ರೀಮAಗಲ, ಅ. ೯: ‘ಕೊಡವ ಜನಾಂಗ ಅಭಿವೃದ್ಧಿ ನಿಗಮ’ ಸ್ಥಾಪನೆ ಕುರಿತಂತೆ ಯುನೈಟೆಡ್ ಕೊಡವ ಆರ್ಗನೈಜೇಷನ್ (ಯುಕೊ) ನಡೆಸುತ್ತಿರುವ ಹೋರಾಟಕ್ಕೆ ಪೊನ್ನಂಪೇಟೆ ಕೊಡವ ಸಮಾಜ ಸಂಪೂರ್ಣ ಬೆಂಬಲ

ಕಂದಾಯ ಪರಿವೀಕ್ಷಕರಾಗಿ ನೇಮಕ

ಮಡಿಕೇರಿ, ಅ. ೯: ಮಡಿಕೇರಿ ತಾಲೂಕು ಸಂಪಾಜೆ ಹೋಬಳಿ ಕಂದಾಯ ಪರಿವೀಕ್ಷಕರಾಗಿ ಬಿ.ಜಿ. ವೆಂಕಟೇಶ್ ಅವರನ್ನು ನೇಮಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಮಡಿಕೇರಿ ತಾಲೂಕು ಕಚೇರಿಯಲ್ಲಿ ದ್ವಿತೀಯ ದರ್ಜೆ