ವಿಷ ಸೇವಿಸಿ ಗ್ರಾಪಂ ಸಿಬ್ಬಂದಿ ಆತ್ಮಹತ್ಯೆ

ಸೋಮವಾರಪೇಟೆ, ಅ. ೮: ಸಮೀಪದ ಗಣಗೂರು ಗ್ರಾಮ ಪಂಚಾಯಿತಿಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗ್ರಾ.ಪಂ.ನಲ್ಲಿ ಕಳೆದ ೨೫

ನಾಮಫಲಕ ಅಳವಡಿಕೆ ಕಾರ್ಯಕ್ರಮ

ನಾಪೋಕ್ಲು: ಬಿಜೆಪಿ ಪಕ್ಷದ ವತಿಯಿಂದ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ಹಳೆ ತಾಲೂಕಿನ ಭಗವತಿ ದೇವಾಲಯದ ಸಮುದಾಯ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೂತ್ ಸಮಿತಿಯ

‘ಪ್ಲಾಸ್ಟಿಕ್ ನಿಷೇಧದಿಂದ ಪರಿಸರ ಸಂರಕ್ಷಣೆ ಸಾಧ್ಯ’

*ಗೋಣಿಕೊಪ್ಪ, ಅ. ೮: ಕಡ್ಡಾಯವಾಗಿ ಪ್ಲಾಸ್ಟಿಕ್‌ನ್ನು ನಿಷೇಧಿಸಿದಾಗ ಪರಿಸರ ಸಂರಕ್ಷಣೆ ಸಾಧ್ಯವಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಹೇಳಿದರು. ಮಾಯಮುಡಿ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛ ಸಂಕೀರ್ಣ ಘಟಕ

ಕೇAದ್ರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿ ಮಂಜುಳಾ

ಸೋಮವಾರಪೇಟೆ, ಅ. ೮: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ೭ ವರ್ಷಗಳು ಪೂರ್ಣಗೊಂಡಿದ್ದು, ಈ ಅವಧಿ ಯಲ್ಲಿ ಸರ್ಕಾರ ಜಾರಿಗೊಳಿಸಿದ ಜನಪರ

ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲೆಯಲ್ಲಿ ಹಲವು ಜಾಗೃತಿ ಕಾರ್ಯಕ್ರಮ

ಮಡಿಕೇರಿ, ಅ. ೮: ಸ್ವಾತಂತ್ರೊö್ಯÃತ್ಸವದ ಅಮೃತ ಮಹೋತ್ಸವ ಪ್ರಯುಕ್ತ ರಾಷ್ಟಿçÃಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರದಿಂದ