ವಿದ್ಯಾಸೇತು ಪುಸ್ತಕ ವಿತರಣೆ

ಶನಿವಾರಸಂತೆ, ಅ. ೮: ಸಮೀಪದ ಕೊಡ್ಲಿಪೇಟೆಯ ಹೇಮಾವತಿ ರೋಟರಿ ಸಂಸ್ಥೆ ವತಿಯಿಂದ ಸ್ಥಳೀಯ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ವಿದ್ಯಾಸೇತು ಶೈಕ್ಷಣಿಕ ಪ್ರಗತಿಯ ಪುಸ್ತಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ