ಬಿಜೆಪಿ ಬೂತ್ ಅಧ್ಯಕ್ಷರ ಮನೆಗಳಿಗೆ ನಾಮಫಲಕಮಡಿಕೇರಿ: ಮಡಿಕೇರಿ ನಗರದ ಹಲವು ಬಡಾವಣೆಗಳಲ್ಲಿ ಶಾಸಕ ಅಪ್ಪಚು ರಂಜನ್ ಅವರ ನೇತೃತ್ವದಲ್ಲಿ ಬೂತ್ ಅಧ್ಯಕ್ಷರ ಮನೆಗಳಿಗೆ ನಾಮಫಲಕವನ್ನು ಅಳವಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರಾಧ್ಯಕ್ಷ
ವಿದ್ಯಾರ್ಥಿಗಳು ಪ್ರೌಢಾವಸ್ಥೆಗೆ ಬರುವಷ್ಟರಲ್ಲಿ ಬದುಕು ಕಟ್ಟಿಕೊಳ್ಳುವ ಶಿಕ್ಷಣ ನೀತಿಕುಶಾಲನಗರ, ಅ. ೭: ರಾಷ್ಟಿçÃಯ ಶಿಕ್ಷಣ ನೀತಿ ಜಾರಿಯಾದ ಬಳಿಕ ದೇಶದಲ್ಲಿ ಸಾಕಷ್ಟು ಶಿಕ್ಷಣ ಪದ್ಧತಿ ಬದಲಾಗಲಿದ್ದು, ವಿದ್ಯಾರ್ಥಿಗಳು ಪ್ರೌಢಾವಸ್ಥೆಗೆ ಬರುವಷ್ಟರಲ್ಲಿ ಬದುಕು ಕಟ್ಟಿಕೊಳ್ಳುವ ಶಿಕ್ಷಣ ನೂತನ
ಮಳೆಯಿಂದಾಗಿ ಹಾರಂಗಿಯಲ್ಲಿ ಮನೆಯ ಗೋಡೆ ಬಿರುಕುಕೂಡಿಗೆ, ಅ.೭: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಹುಲುಗುಂದ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಯಿಂದಾಗಿ ಮನೆಯೊಂದರ ಗೋಡೆ ಬಿರುಕು ಬಿಟ್ಟ ಘಟನೆ ಕೂಡಿಗೆ,
ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆಸುಂಟಿಕೊಪ್ಪ,ಅ.೭: ಸುಂಟಿಕೊಪ್ಪ ಸೇರಿದಂತೆ ಹೋಬಳಿ ವಿವಿಧ ದೇವಾಲಯಗಳಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಇಲ್ಲಿನ ಚಾಮುಂಡೇಶ್ವರಿ ದೇವಾಲಯದಲ್ಲಿ ಬೆಳಿಗ್ಗೆ ಮುಖ್ಯ ಅರ್ಚಕ ಮಂಜುನಾಥ ಉಡುಪ ಅವರ ನೇತೃತ್ವದಲ್ಲಿ ವಿವಿಧ
ಬಸವೇಶ್ವರ ದೇವಾಲಯದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ವಿಧ್ಯುಕ್ತ ಚಾಲನೆಸೋಮವಾರಪೇಟೆ, ಅ.೭: ಇಲ್ಲಿನ ವೀರಶೈವ ಸಮಾಜ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಅಕ್ಕನಬಳಗ, ಬಸವೇಶ್ವರ ಯುವಕಸಂಘ ಇವರ ಆಶ್ರಯದಲ್ಲಿ ಬಸವೇಶ್ವರ ದೇವಾಲಯದಲ್ಲಿ ಒಂಬತ್ತು ದಿನಗಳ ಕಾಲ ನಡೆಯಲಿರುವ