ಸಾಮರಸ್ಯದ ಬಗ್ಗೆ ಪಾಠ ಮಾಡುವ ಅಗತ್ಯವಿಲ್ಲ ರಾಜೀವ್ ಬೋಪಯ್ಯಮಡಿಕೇರಿ, ಅ. ೬ : ಕೊಡಗು ಜಿಲ್ಲೆಯಲ್ಲಿ ಹಿಂದುತ್ವದ ಆಧಾರದಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ನನಗೆ ಹಿಂದೂ ಸಮಾಜದ ಸಾಮರಸ್ಯದ
ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆಸೋಮವಾರಪೇಟೆ, ಅ. ೬: ರಾಷ್ಟಿçÃಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಸೋಮವಾರಪೇಟೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇಲ್ಲಿನ ಖಾಸಗಿ ಬಸ್ ನಿಲ್ದಾಣದ
ರಾಜ್ಯ ಔಷಧಿ ವ್ಯಾಪಾರಸ್ಥರ ಸಂಘಕ್ಕೆ ಆಯ್ಕೆಮಡಿಕೇರಿ, ಅ.೬: ಕರ್ನಾಟಕ ಔಷಧಿ ವ್ಯಾಪಾರಸ್ಥರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಮಡಿಕೇರಿಯ ಅಂಬೆಕಲ್ ಜೀವನ್ ಕುಶಾಲಪ್ಪ ಪುನರಾಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಂಘದ ೬೩ ನೇ ವಾರ್ಷಿಕ ಮಹಾಸಭೆಯಲ್ಲಿ ೨೦೨೧-೨೦೨೪
ತುಳುವೆರ ಜನಪದ ಕೂಟಕ್ಕೆ ಆಯ್ಕೆ ಮಡಿಕೇರಿ, ಅ.೬: ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾಧ್ಯಕ್ಷರಾಗಿ ಬಿ.ಬಿ.ಐತ್ತಪ್ಪ ರೈ, ಪ್ರಧಾನ ಕಾರ್ಯದರ್ಶಿಯಾಗಿ ಪಿ.ಎಂ.ರವಿ ಹಾಗೂ ಖಜಾಂಚಿಯಾಗಿ ಪ್ರಭುರೈ ಆಯ್ಕೆಯಾಗಿದ್ದಾರೆ. ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ
ಬಾಲಮಂದಿರದಲ್ಲಿ ಎಂಎಲ್ಸಿ ವೀಣಾಅಚ್ಚಯ್ಯ ಜನ್ಮ ದಿನಾಚರಣೆ ಮಡಿಕೇರಿ, ಅ. ೬ : ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾಅಚ್ಚಯ್ಯ ಅವರು ತಮ್ಮ ಜನ್ಮ ದಿನವನ್ನು ನಗರದ ಬಾಲಕಿಯರ ಬಾಲಮಂದಿರ ಹಾಗೂ ಬಾಲಭವನದಲ್ಲಿ ಆಚರಿಸಿಕೊಂಡರು. ಫೀ.ಮಾ.ಕಾರ್ಯಪ್ಪ ಕಾಲೇಜು