೪೫ ವರ್ಷ ಮೇಲ್ಪಟ್ಟವರಿಗೆ ಲಸಿಕೆ ಶೇ ೧೦೬೯೨ ಸಾಧನೆ

ಮಡಿಕೇರಿ, ಅ. ೪: ಕೊಡಗು ಜಿಲ್ಲೆಯಲ್ಲಿ ೧,೭೨,೩೨೨ ಮಂದಿ ೪೫ ವರ್ಷ ಮೇಲ್ಪಟ್ಟವರು ಕೋವಿಡ್ ನಿರೋಧಕ ಲಸಿಕೆ ಪಡೆದುಕೊಂಡಿದ್ದಾರೆ. ೨೦೧೧ರ ಜನಗಣತಿ ಪ್ರಕಾರ ಶೇ.೧೦೬.೯೨ ಸಾಧನೆಯಾಗಿದೆ ಎಂದು

ರೂ ೬೩ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶೀಘ್ರ ಚಾಲನೆ

ಸೋಮವಾರಪೇಟೆ, ಅ.೪: ಕೊಡ್ಲಿಪೇಟೆ-ಮಡಿಕೇರಿ ರಾಜ್ಯ ಹೆದ್ದಾರಿ ಕಾಮಗಾರಿ ಸೇರಿದಂತೆ ಕ್ಷೇತ್ರದಲ್ಲಿ ರೂ. ೬೩ ಕೋಟಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು. ರಾಜ್ಯ ಹಾಗೂ

ಜಿಲ್ಲೆಯ ವಿವಿಧೆಡೆ ಬಾಪೂಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಸ್ಮರಣೆ

ಮಡಿಕೇರಿ, ಅ. ೪: ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಜಯಂತಿಯನ್ನು ಜಿಲ್ಲೆಯ ವಿವಿಧೆಡೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶ್ರಮದಾನದ ಮೂಲಕ ಗಾಂಧಿ ಹಾಗೂ ಶಾಸ್ತಿç ಅವರ ಸ್ಮರಣೆ

ವನ್ಯಜೀವಿ ಸಪ್ತಾಹ ಅಂಚೆ ಕಾರ್ಡ್ ಅಭಿಯಾನಕ್ಕೆ ಚಾಲನೆ

ಕುಶಾಲನಗರ, ಅ.೪: ಕೊಡಗು ಅರಣ್ಯ ವೃತ್ತದ ಮಡಿಕೇರಿ ವನ್ಯಜೀವಿ ವಿಭಾಗ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟಿçÃಯ ಹಸಿರು ಪಡೆ ಇಕೋ-ಕ್ಲಬ್ ವತಿಯಿಂದ ಕರ್ನಾಟಕ ರಾಜ್ಯ ವಿಜ್ಞಾನ