ತರಬೇತಿಗೆ ಅರ್ಜಿ ಆಹ್ವಾನಮಡಿಕೇರಿ, ಅ. ೪ : ಪ್ರಸಕ್ತ(೨೦೨೧-೨೨) ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ
೨೪ ಹೊಸ ಕೋವಿಡ್ ೧೯ ಪ್ರಕರಣಗಳುಮಡಿಕೇರಿ, ಅ. ೪ : ಜಿಲ್ಲೆಯಲ್ಲಿ ಸೋಮವಾರ ೨೪ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ ೭, ಸೋಮವಾರಪೇಟೆ ತಾಲೂಕಿನಲ್ಲಿ ೧೦, ವೀರಾಜಪೇಟೆ ತಾಲೂಕಿನಲ್ಲಿ ೭
ಹಲ್ಲೆ ಆರೋಪಿ ಬಂಧನವೀರಾಜಪೇಟೆ, ಅ. ೪: ಕುಟುಂಬದಲ್ಲಿ ಕಲಹ ನಡೆದು ಮದ್ಯದ ಬಾಟಲಿಯಿಂದ ಹಲ್ಲೆ ನಡೆಸಿದ ಪರಿಣಾಮ ನೆಲ್ಲಮ್ಕಕಡ ದಿನು ಎಂಬವರು ವೀರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನೆಲ್ಲಮಕ್ಕಡ ವಿಜು
ಇಂದು ವಿದ್ಯುತ್ ವ್ಯತ್ಯಯಮಡಿಕೇರಿ, ಅ. ೪ : ವಿದ್ಯುತ್ ಮಾರ್ಗಗಳ ಬದಿಯ ಮರದ ಕೊಂಬೆಗಳನ್ನು ಕಡಿಯುವುದು ಮತ್ತು ವಿದ್ಯುತ್ ಮಾರ್ಗದ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಎಫ್೬ ಭಾಗಮಂಡಲ,
ಇನ್ನರ್ ವೀಲ್ನಿಂದ ಸೋಲಾರ್ ಬೀದಿ ದೀಪ ಕೊಡುಗೆಸೋಮವಾರಪೇಟೆ, ಅ. ೪: ಇಲ್ಲಿನ ಇನ್ನರ್ ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಒಕ್ಕಲಿಗರ ಸಮುದಾಯ ಭವನದ ಮುಂಭಾಗದ ರಸ್ತೆಗೆ ಉಚಿತವಾಗಿ ಸೋಲಾರ್ ಬೀದಿ ದೀಪವನ್ನು