ಎಸ್ಜೆಎಂ ಶಾಲೆಯಲ್ಲಿ ಪೋಷಣ್ ಅಭಿಯಾನ

ಸೋಮವಾರಪೇಟೆ, ಅ. ೧: ಇಲ್ಲಿನ ಎಸ್‌ಜೆಎಂ ಪ್ರೌಢಶಾಲೆಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ರಾಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪೋಷಣ್ ಅಭಿಯಾನದ ಉದ್ದೇಶ,