ಕಾನೂನು ಸೇವಾ ಪ್ರಾಧಿಕಾರದಿಂದ ಅರಿವು ಕಾರ್ಯಕ್ರಮ

ಸೋಮವಾರಪೇಟೆ, ಸೆ. ೨೯: ಇಲ್ಲಿನ ನ್ಯಾಯಾಲಯದ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸ್ಥಳೀಯ ಚನ್ನಬಸಪ್ಪ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಹಿರಿಯ ಸಿವಿಲ್ ನ್ಯಾಯಾಧೀಶರಾದ

ಶಿರಂಗಾಲ ಗ್ರಾಮ ಪಂಚಾಯಿತಿ ಗ್ರಾಮ ಸಭೆ ತಾಲೂಕು ಮಟ್ಟದ ಅಧಿಕಾರಿಗಳು ಸಭೆಗೆ ಹಾಜರಾಗಲು ಒತ್ತಾಯ

ಕೂಡಿಗೆ, ಸೆ. ೨೯: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಸಭೆಯು ಶಿರಂಗಾಲ ನಾಮದಾರಿ ಸಮುದಾಯದ ಭವನದ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗೀರತಿ

ಚೊಟ್ಟೆಪಾರೆ ಬಸವನಹಳ್ಳಿ ರಸ್ತೆ ದುರಸ್ತಿಗೆ ಆಗ್ರಹ

*ಸಿದ್ದಾಪುರ, ಸೆ. ೨೯: ಚೆನ್ನಯ್ಯನ ಕೋಟೆ ಗ್ರಾ.ಪಂ. ವ್ಯಾಪ್ತಿಯ ಚೆನ್ನಂಗಿ ಗ್ರಾಮದ ಚೊಟ್ಟೆಪಾರೆ- ಬಸವನಹಳ್ಳಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ದುರಸ್ತಿ ಕಾರ್ಯ ಕೈಗೊಳ್ಳದ ಆಡಳಿತ ವ್ಯವಸ್ಥೆ ವಿರುದ್ಧ

ಅನುಸ್ಮರಣಾ ಕಾರ್ಯಕ್ರಮ

ನಾಪೋಕ್ಲು, ಸೆ. ೨೯: ಕುಂಜಿಲ ಜಮಾಅತ್ ವತಿಯಿಂದ ಮಹ್ಮೂದ್ ಉಸ್ತಾದ್ ಅವರ ಅನುಸ್ಮರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಕುಂಜಿಲ ಮುದರಿಸ್ ಬಹುಃ ಮುಬಷಿರ್ ಅಹ್ಸನಿ ಉದ್ಘಾಟಿಸಿದರು. ನಂತರ