ನಾಪೋಕ್ಲುವಿನಲ್ಲಿ ಪೋಷಣ್ ಅಭಿಯಾನ

ನಾಪೋಕ್ಲು, ಸೆ. ೨೭: ಪೌಷ್ಟಿಕಾಂಶವುಳ್ಳ ಆಹಾರ ಸೇವನೆಯಿಂದ ಉತ್ತಮ ಆರೋಗ್ಯವನ್ನು ಹೊಂದಬಹುದು ಎಂದು ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲೆ ಸೌಭಾಗ್ಯ ಹೇಳಿದರು. ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ರಾಷ್ಟಿçÃಯ

ಸಹಾಯ ಧನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ, ಸೆ. ೨೭: ಕೇಂದ್ರ ಸರ್ಕಾರದ ವತಿಯಿಂದ ೨೦೨೧-೨೨ನೇ ಸಾಲಿನಿಂದ ೨೦೨೫-೨೬ನೇ ಸಾಲಿನವರೆಗೆ ರಾಷ್ಟಿçÃಯ ಜಾನುವಾರು ಮಿಷನ್ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯ ಮಾರ್ಗಸೂಚಿಯನ್ವಯ ಪಶುಪಾಲನಾ ಹಾಗೂ ಪಶುವೈದ್ಯಕೀಯ