ಹೆದ್ದಾರಿಯಲ್ಲಿ ಪ್ರತ್ಯಕ್ಷಗೊಂಡ ಏಕದಂತ

ಕಣಿವೆ, ಸೆ. ೨೪: ಆನೆಚೌಕೂರು ರಾಜ್ಯ ಹೆದ್ದಾರಿ ಬದಿಯಲ್ಲಿ ಶುಕ್ರವಾರ ಬೆಳಿಗ್ಗೆ ಕಾಡಾನೆಯೊಂದು ಹೆದ್ದಾರಿ ಹೋಕರಿಗೆ ಗೋಚರಿಸಿತು. ಹೆಸರೇ ಹೇಳುವಂತೆ ಈ ಹೆದ್ದಾರಿಯಲ್ಲಿ ಸಂಚರಿಸುವ ಬಹುತೇಕರು ಆನೆಚೌಕೂರು

ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾಗಿ ಎಕೆ ಜೀವನ್ ಪುನರಾಯ್ಕೆ

ಮಡಿಕೇರಿ, ಸೆ. ೨೪: ಕೊಡಗು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ನೂತನ ಅಧ್ಯಕ್ಷರಾಗಿ ಸಪ್ತಗಿರಿ ಎಂಟರ್‌ಪ್ರೆöÊಸಸ್‌ನ ಅಂಬೆಕಲ್ ಜೀವನ್ ಪುನರಾಯ್ಕೆಯಾಗಿದ್ದಾರೆ. ನಗರದಲ್ಲಿ ಆಯೋಜಿತ ಸಂಘದ ೨೩ನೇ ವಾರ್ಷಿಕ

ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ

ಮಡಿಕೇರಿ, ಸೆ. ೨೪: ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ತಾಲೂಕಿನ ಹೊಸ್ಕೇರಿಯ ಕರ್ಣಯ್ಯನ ಚಂದ್ರಶೇಖರ್ ಬಂಧಿತ ಆರೋಪಿ. ತನ್ನ

ತಾ ೨೯ ರಂದು ಸಿಜಿಕೆ ರಂಗ ಪುರಸ್ಕಾರ ಪ್ರದಾನ

ಮಡಿಕೇರಿ, ಸೆ. ೨೪: ಸಿಜಿಕೆ ರಂಗಪುರಸ್ಕಾರ ಹಾಗೂ ಬಹುರೂಪಿ ಸಾಕ್ಷö್ಯಚಿತ್ರ ಪ್ರದರ್ಶನ ತಾ. ೨೯ ರಂದು ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದೆ. ಮೈಸೂರು ರಂಗಾಯ, ರಂಗಭೂಮಿ ಪ್ರತಿಷ್ಠಾನ ಹಾಗೂ

ಹಾರಂಗಿ ನದಿಗೆ ಹಾರಿ ಆತ್ಮಹತ್ಯೆ

ಕೂಡಿಗೆ, ಸೆ. ೨೪: ಕೂಡಿಗೆ ಸರ್ಕಲ್ ಸಮೀಪದಲ್ಲಿ ಹರಿಯುತ್ತಿರುವ ಹಾರಂಗಿ ನದಿಗೆ ವಿವಾಹಿತನೊಬ್ಬ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಹಳ್ಳಿ ಗ್ರಾಮದ