ವೀರಾಜಪೇಟೆಗೆ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗೆ ಮನವಿ*ವೀರಾಜಪೇಟೆ, ಸೆ. ೨೧: ವೀರಾಜಪೇಟೆ ಪಟ್ಟಣವು ಮೂರು ವರ್ಷಗಳಿಂದ ಅತಿಯಾದ ಮಳೆಯಿಂದಾಗಿ ತೀವ್ರ ಹಾನಿಗೀಡಾಗಿದ್ದು, ನಗರದಲ್ಲಿ ವಿವಿಧ ರೀತಿಯ ಕಾಮಗಾರಿಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಪಟ್ಟಣ ಪಂಚಾಯಿತಿಗೆ ವಿಶೇಷ
ಬಸವನಹಳ್ಳಿ ಲ್ಯಾಂಪ್ಸ್ ಸೊಸೈಟಿ ಹಗರಣ ಹಣ ವಸೂಲಿಗೆ ಕ್ರಮಮಡಿಕೇರಿ, ಸೆ. ೨೧: ಸೋಮವಾರಪೇಟೆ ತಾಲೂಕು ಬಸವನಹಳ್ಳಿ ಲ್ಯಾಂಪ್ ಸೊಸೈಟಿಯಲ್ಲಿ ನಡೆದಿರುವ ಹಣ ದುರುಪಯೋಗ ಪ್ರಕರಣಕ್ಕೆ ಸಂಬAಧಿಸಿದAತೆ ಸಂಘದ ಮಾಜಿ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಂದ ಹಣ
ಬೆಳೆಗಾರರ ಸಮಸ್ಯೆ ಕುರಿತು ಮುಖ್ಯಮಂತ್ರಿಗೆ ಮನವಿಮಡಿಕೇರಿ, ಸೆ. ೨೧ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿವಿಧ ಇಲಾಖೆ ಸಚಿವರುಗಳನ್ನು ಭೇಟಿ ಮಾಡಿದ ಕೊಡಗು ಕಾಫಿ ಬೆಳೆಗಾರರ ನಿಯೋಗ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವAತೆ
ಮಡಿಕೇರಿ ಕಸ ವಿಲೇವಾರಿಗೆ ಜಾಗ ಪಡೆಯಲು ಸೂಚನೆ ಮಡಿಕೇರಿ, ಸೆ. ೨೧: ಮಡಿಕೇರಿ ನಗರ ಕಸ ವಿಲೇವಾರಿಗೆ ಸಂಬAಧ ಜಾಗ ಗುರುತಿಸುವ ಬಗ್ಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ನಗರದ ಜಿಲ್ಲಾಧಿಕಾರಿ
ಕೊಡಗಿನ ಗಡಿಯಾಚೆಸಿಲಿಂಡರ್ ಸ್ಫೋಟದಿಂದ ಬೆಂಕಿ; ಇಬ್ಬರು ಸಜೀವ ದಹನ ಬೆಂಗಳೂರು, ಸೆ. ೨೧: ನಗರದ ದೇವರಚಿಕ್ಕನಹಳ್ಳಿಯ ಆಶ್ರಿತ್ ಅಪಾರ್ಟ್ ಮೆಂಟ್‌ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿದೆ. ಸಂಜೆ ೪.೧೫ರ