ಡ್ರಗ್ ಮಾಫಿಯಾ ಬಗ್ಗು ಬಡಿಯಲು ಸಾರ್ವಜನಿಕರು ಕೈ ಜೋಡಿಸಬೇಕು

ಬೆಂಗಳೂರು, ಸೆ. ೨೦: ಯುವಜನರನ್ನು ಗುರಿಯಾಗಿಸಿ ಸಮಾಜ ಘಾತುಕ ಕೃತ್ಯ ನಡೆಸುವ ಡ್ರಗ್ ಮಾಫಿಯಾವನ್ನು ರಾಜ್ಯದಲ್ಲಿ ಬಗ್ಗು ಬಡಿಯಲು ಸರಕಾರ ಬದ್ಧವಾಗಿದ್ದು, ಸಾರ್ವಜನಿಕರೂ ಈ ನಿಟ್ಟಿನಲ್ಲಿ, ಪೊಲೀಸರ

ಪೋಷಣ್ ಮಾಸಾಚರಣೆ

ನಾಪೋಕ್ಲು, ಸೆ. ೨೦: ಬೆಟ್ಟಗೇರಿ ಗ್ರಾ.ಪಂ. ವ್ಯಾಪ್ತಿಯ ಬಕ್ಕ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಷ್ಪ ವಹಿಸಿದ್ದರು.

ಕಾಂಗ್ರೆಸ್ನಿAದ ಜನಸ್ಪಂದನ ಕಾರ್ಯಕ್ರಮ

ಸೋಮವಾರಪೇಟೆ, ಸೆ. ೨೦: ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಪಟ್ಟಣ ಪಂಚಾಯಿತಿಯ ಪ್ರತಿ ವಾರ್ಡ್ಗಳಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸಮಿತಿ ಅಧ್ಯಕ್ಷ ಎಚ್.ಎ. ನಾಗರಾಜ್ ತಿಳಿಸಿದ್ದಾರೆ. ೧೫

“ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ” ಕನ್ನಡ ಚಿತ್ರಕ್ಕೆ ಸ್ಪೇನ್ ದೇಶದಲ್ಲೂ ಪ್ರಶಸ್ತಿ

ಬೆಂಗಳೂರು, ಸೆ. ೨೦: ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ ಕನ್ನಡ ಚಿತ್ರವು ಸ್ಪೇನ್ ದೇಶದ ಮ್ಯಾಡ್ರಿಡ್ ನಗರದಲ್ಲಿ ನಡೆಯುವ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲೂ ಪ್ರಶಸ್ತಿಗೆ ಭಾಜನವಾಗಿದೆ. ಈ ಚಿತ್ರದಲ್ಲಿ