ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

*ಗೋಣಿಕೊಪ್ಪ, ಸೆ. ೧೯: ಕೊರೊನಾ ಸಂಕಷ್ಟ ಕಾಲದಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಹಿನ್ನೆಲೆಯಲ್ಲಿ ಗೋಣಿಕೊಪ್ಪ ಹರಿಶ್ಚಂದ್ರಪುರದ ಅಂಗನವಾಡಿ ಕಾರ್ಯಕರ್ತೆ ಲತಾ ಅವರನ್ನು ಸಂಜೀವಿನಿ ಒಕ್ಕೂಟ ವತಿಯಿಂದ ಸನ್ಮಾನಿಸಿ,

ಬAಡೆÀಕಲ್ಲು ತೆರವಿಗೆ ಆಗ್ರಹ

ನಾಪೋಕ್ಲು, ಸೆ. ೧೯ : ಚೆಯ್ಯಂಡಾಣೆಯಿAದ ಚೇಲಾವರ ಮೂಲಕ ಕಬ್ಬೆಗೆ ತೆರಳುವ ರಸ್ತೆಯಲ್ಲಿ ದೊಡ್ಡ ಬಂಡೆಕಲ್ಲು ಬಿದ್ದಿದ್ದು ಅದನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಳೆದ ವಾರ ಸುರಿದ ಮಳೆಗೆ