ಕೆ ಉಸ್ಮಾನ್ ಹಾಜಿ ಅನುಸ್ಮರಣೆ ಪುಸ್ತಕ ಬಿಡುಗಡೆಸಿದ್ದಾಪುರ, ಸೆ. ೧೯ : ಎಸ್‌ವೈಎಸ್ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಧರ್ಮಗುರುಗಳಾದ ಕೆ.ಉಸ್ಮಾನ್ ಹಾಜಿಯವರ ಪ್ರಥಮ ವರ್ಷದ ಅನುಸ್ಮರಣೆ ಹಾಗೂ ಜೀವನ ಚರಿತ್ರೆಯ ಪುಸ್ತಕ ಬಿಡುಗಡೆ
ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ ಎನ್ವಿ ಕೋನಪ್ಪವೀರಾಜಪೇಟೆ, ಸೆ. ೧೯: ವಿದ್ಯಾರ್ಥಿಗಳು ಜೀವನವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ಕಾಯ್ದೆ, ಕಾನೂನುಗಳ ಅರಿವು ಅತ್ಯಗತ್ಯ. ಸಮಾಜದಲ್ಲಿ ಕಾನೂನಿನ ಅರಿವು ಕೊರತೆಯಿಂದ ಸಮಾಜಘಾತುಕ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಪ್ರಧಾನ
ನರೇಂದ್ರ ಮೋದಿ ಹುಟ್ಟುಹಬ್ಬ ಆಚರಣೆಕೂಡಿಗೆ, ಸೆ. ೧೯: ಕೂಡುಮಂಗಳೂರು ಬಿಜೆಪಿ ಶಕ್ತಿ ಕೇಂದ್ರದಿAದ ವತಿಯಿಂದ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಕೂಡಿಗೆಯಲ್ಲಿರುವ ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿರುವ ವಯೋವೃದ್ಧರಿಗೆ ಹಣ್ಣು
ಗೋಪೂಜೆ ನಿವೃತ್ತ ಯೋಧರಿಗೆ ಗೌರವಾರ್ಪಣೆಪೆರಾಜೆ, ಸೆ. ೧೯: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಭಾರತೀಯ ಜನತಾ ಪಾರ್ಟಿ ಗ್ರಾಮ ಸಮಿತಿ ಪೆರಾಜೆ ಹಾಗೂ ಕೊಡಗು ಜಿಲ್ಲಾ ಕೃಷಿ ಮೋರ್ಚಾದ
ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ*ಗೋಣಿಕೊಪ್ಪ, ಸೆ. ೧೯: ಕೊರೊನಾ ಸಂಕಷ್ಟ ಕಾಲದಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಹಿನ್ನೆಲೆಯಲ್ಲಿ ಗೋಣಿಕೊಪ್ಪ ಹರಿಶ್ಚಂದ್ರಪುರದ ಅಂಗನವಾಡಿ ಕಾರ್ಯಕರ್ತೆ ಲತಾ ಅವರನ್ನು ಸಂಜೀವಿನಿ ಒಕ್ಕೂಟ ವತಿಯಿಂದ ಸನ್ಮಾನಿಸಿ,