ಸೋಮವಾರಪೇಟೆ ತಾಲೂಕು ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ

ಸೋಮವಾರಪೇಟೆ, ಸೆ.೧೮: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದಾನಿಗಳು ಸ್ಥಾಪಿಸಿರುವ ವಿವಿಧ ದತ್ತಿನಿಧಿ ಪ್ರಶಸ್ತಿಗಳನ್ನು, ತಾಲೂಕಿನ ೬ ಮಂದಿ ಪತ್ರಕರ್ತರಿಗೆ ಪ್ರದಾನ ಮಾಡಲಾಯಿತು. ಇಲ್ಲಿನ ಸಫಾಲಿ ಸಭಾಂಗಣದಲ್ಲಿ

“ನೆಲ್ಚಿಬೊಳಿ’’ ಕೊಡವ ಚಿತ್ರದ ಟ್ರೆöÊಲರ್ ಬಿಡುಗಡೆ

ಮಡಿಕೇರಿ, ಸೆ.೧೮ : ಬಡ ಕುಟುಂಬದ ಯುವತಿಯೊಬ್ಬಳು ವೈದ್ಯಕೀಯ ಶಿಕ್ಷಣ ಪಡೆಯುವ ಸಂದರ್ಭ ಪ್ರೀತಿಯ ಪಾಶದಲ್ಲಿ ಸಿಲುಕುವ ಕಥಾ ಹಂದರವನ್ನು ಹೊಂದಿರುವ ಸುಂದರ ಸಾಂಸಾರಿಕ ಕಾದಂಬರಿ ಆಧಾರಿತ

ಪೊನ್ನಂಪೇಟೆ ತಾಲೂಕು ಕಚೇರಿಗೆ ಸಿಬ್ಬಂದಿಗಳ ನೇಮಕಕ್ಕೆ ಒತ್ತಾಯ

ಗೋಣಿಕೊಪ್ಪ ವರದಿ, ಸೆ. ೧೮: ಒಂದು ತಿಂಗಳ ಒಳಗೆ ಪೊನ್ನಂಪೇಟೆ ತಾಲೂಕು ಕಚೇರಿಗೆ ತಹಶೀಲ್ದಾರ್ ಸೇರಿದಂತೆ ಖಾಲಿ ಇರುವ ಹುದ್ದೆ ಭರ್ತಿಯಾಗದಿದ್ದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು

ಅಟಲ್ ಟಿಂಕರಿAಗ್ ಲ್ಯಾಬ್ ಉದ್ಘಾಟನೆ

ಗೋಣಿಕೊಪ್ಪ ವರದಿ, ಸೆ. ೧೮: ಕೂರ್ಗ್ ಪಬ್ಲಿಕ್ ಶಾಲೆಯಲ್ಲಿ ಅಟಲ್ ಟಿಂಕರಿAಗ್ ಲ್ಯಾಬ್ ಅನ್ನು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಉದ್ಘಾಟಿಸಿದರು. ವಿದ್ಯಾರ್ಥಿಗಳ ಅನ್ವೇಷಣೆ ಪ್ರಯೋಗ ಕಣ್ತುಂಬಿಕೊAಡರು.