ಹೇಮಾವತಿ ಪರಿಹಾರ ಕ್ರಮಕ್ಕಾಗಿ ರೂ ೧೦ ಕೋಟಿ ವಿನಿಯೋಗ ಬೆಂಗಳೂರು, ಸೆ. ೧೭: ಹೇಮಾವತಿ ಹಿನ್ನೀರಿನಿಂದ ಪುನರ್ವಸತಿ ಪಡೆದಿರುವ ಕೊಡಗು ಜಿಲ್ಲೆಯ ರೈತರ ಮೂಲಭೂತ ಸೌಲಭ್ಯಕ್ಕಾಗಿ ಸರಕಾರ ಕಳೆದ ಮೂರು ವರ್ಷಗಳಿಂದ ಕೊಡಗು ಜಿಲ್ಲೆಗೆ ಎಷ್ಟು ಅನುದಾನ
ನೂತನ ತಾಲೂಕುಗಳಿಗೆ ಸಿಬ್ಬಂದಿ ನೇಮಕಕ್ಕೆ ಕ್ರಮ ಸುನಿಲ್ ಸುಬ್ರಮಣಿ ಪ್ರಶ್ನೆಗೆ ಕಂದಾಯ ಸಚಿವರ ಉತ್ತರ ಮಡಿಕೇರಿ, ಸೆ. ೧೭: ನೂತನವಾಗಿ ರಚನೆಯಾಗಿರುವ ಪೊನ್ನಂಪೇಟೆ ಹಾಗೂ ಕುಶಾಲನಗರ ತಾಲೂಕು ಕಚೇರಿಗಳಿಗೆ ಅಗತ್ಯ ಸಿಬ್ಬಂದಿಗಳ ನೇಮಕಕ್ಕೆ ಸಂಬAಧಿಸಿದAತೆ ಮೇಲ್ಮನೆಯಲ್ಲಿ ವಿಧಾನಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ
ನದಿಗಳಲ್ಲಿ ತುಂಬಿರುವ ಹೂಳು ತೆಗೆಯಲು ಕ್ರಮವಹಿಸಿ ಮೇಲ್ಮನೆಯಲ್ಲಿ ವೀಣಾ ಅಚ್ಚಯ್ಯ ಒತ್ತಾಯ ಮಡಿಕೇರಿ, ಸೆ. ೧೭: ನದಿ ಸೇರಿದಂತೆ ಹೊಳೆಗಳಲ್ಲಿ ತುಂಬಿರುವ ಹೂಳು ತೆಗೆಯಲು ಕ್ರಮವಹಿಸುವಂತೆ ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಅಧಿವೇಶನದಲ್ಲಿ ಒತ್ತಾಯಿಸಿದರು. ಕಾವೇರಿ ಹಾಗೂ ಹಾರಂಗಿ
ಅರ್ಜಿ ಆಹ್ವಾನಮಡಿಕೇರಿ, ಸೆ. ೧೭: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಭೋವಿ ಜನಾಂಗದ ಆರ್ಥಿಕ ಅಭಿವೃದ್ಧಿಗೆ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ,
ಸಾವಯವ ಕೃಷಿ ಅಳವಡಿಕೆ ಮತ್ತು ಪ್ರಮಾಣೀಕರಣ ಕುರಿತು ಕಾರ್ಯಾಗಾರಮುಳ್ಳೂರು, ಸೆ. ೧೭: ಸಮೀಪದ ಬಾಗೇರಿ ಗ್ರಾಮದ ಶ್ರೀರಾಮೇಶ್ವರ ಸಾವಯವ ಕೃಷಿ ಸಂಘ, ಕೃಷಿ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸಾವಯವ ಪ್ರಮಾಣೀಕರಣ ಸಂಸ್ಥೆ ವತಿಯಿಂದ ರೈತರಿಗೆ