ಕ್ರಿಕೆಟ್ ತಂಡಕ್ಕೆ ಆಯ್ಕೆ ಶಿಬಿರಮಡಿಕೇರಿ, ಸೆ. ೧೪: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್‌ನ ಮಂಗಳೂರು ವಲಯ ವತಿಯಿಂದ ೨೫ ವರ್ಷದೊಳಗಿನವರ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲಾಮಟ್ಟದ ತಂಡಕ್ಕೆ ಆಯ್ಕೆ ಪ್ರಕ್ರಿಯೆ
ಕಾಡಾನೆ ಹಾವಳಿ ತಡೆಗೆ ಸರಕಾರದಿಂದ ಹಲವು ಕ್ರಮಗಳುಮಡಿಕೇರಿ, ಸೆ. ೧೪: ಕೊಡಗು ಜಿಲ್ಲೆಯಲ್ಲಿ ಹೆಚ್ಚಾಗಿರುವ ಕಾಡಾನೆ ಹಾವಳಿ ತಡೆಗೆ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಮೇಲ್ಮನೆಯಲ್ಲಿ ವಿಧಾನ
ಕೊಡವ ಜನಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಯುಕೊ ಒತ್ತಾಯಮಡಿಕೇರಿ, ಸೆ. ೧೪: ಕೊಡವ ಜನಾಂಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಒತ್ತಾಯಿಸಿ ಯುನೈಟೆಡ್ ಕೊಡವ ಆರ್ಗನೈಸೇಷನ್ (ಯುಕೊ) ಮುಖ್ಯಮಂತ್ರಿಗಳಿಗೆ ಇ-ಮೇಲ್ ಮೂಲಕ ಮನವಿ ಸಲ್ಲಿಸಲಾಗಿದೆ ಎಂದು ಸಂಘಟನೆ
ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಕೂಡಿಗೆ, ಸೆ. ೧೪: ಕೊಡಗು ಜಿಲ್ಲೆಯ ಕಾಬ್‌ಸೆಟ್ ಸಂಸ್ಥೆ ವತಿಯಿಂದ ಯೂನಿಯನ್ ಆರ್ ಸೆಟ್ ಸಂಸ್ಥೆಯಲ್ಲಿ ಹೈನುಗಾರಿಕೆ ತರಬೇತಿ ಕಾರ್ಯಕ್ರಮವನ್ನು ಕೂಡಿಗೆಯಲ್ಲಿ ಹಮ್ಮಿಕೊಂಡಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ
ಪೆರಾಜೆಯಿಂದ ತಲಕಾವೇರಿಗೆ ಕದಿರುಪೆರಾಜೆ, ಸೆ. ೧೪: ಇಲ್ಲಿನ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ತಲತಲಾಂತರದಿAದ ನಡೆದುಕೊಂಡು ಬಂದ ಪದ್ಧತಿಯಂತೆ ಭಾಗಮಂಡಲ ಭಗಂಡೇಶ್ವರ ದೇವಸ್ಥಾನ ಮತ್ತು ತಲಕಾವೇರಿ ಶ್ರೀ ಕಾವೇರಿ ಸನ್ನಿಧಿಗೆ ಕದಿರು