ಕೊಡವ ಸಿನಿಮಾಗಳಿಂದ ಸಮಾಜಕ್ಕೆ ಉತ್ತಮ ಸಂದೇಶ ಮನು ಮುತ್ತಪ್ಪನಾಪೋಕ್ಲು, ಸೆ. ೧೨: ಕೊಡವ ಸಿನಿಮಾಗಳು ಮನೋರಂಜನೆ ಯೊಂದಿಗೆ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿದೆ ಎಂದು ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಹೇಳಿದರು. ನಾಪೋಕ್ಲು
ಬಿಜೆಪಿ ಎಸ್ಸಿ ಮೋರ್ಚಾದಿಂದ ಸಚಿವರಿಗೆ ಮನವಿಮಡಿಕೇರಿ, ಸೆ. ೧೨: ಭಾರತೀಯ ಜನತಾ ಪಾರ್ಟಿ ಎಸ್‌ಸಿ ಮೋರ್ಚಾ ಕೊಡಗು ಇವರ ವತಿಯಿಂದ ಜಿಲ್ಲೆಗೆ ಆಗಮಿಸಿದ್ದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ
ಚಿಗುರು ಯುವಕ ಮಂಡಲಕ್ಕೆ ಆಯ್ಕೆ ಪೆರಾಜೆ, ಸೆ. ೧೨: ಚಿಗುರು ಯುವಕಮಂಡಲದ ೨೦೨೧-೨೨ನೇ ಸಾಲಿನ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ ವೈನಾಟ್ ಕುಲವನ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಕಿರಣ್ ಕುಂಬಳಚೇರಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ
ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕಾರಿಣಿ ಸಭೆಸೋಮವಾರಪೇಟೆ, ಸೆ. ೧೨: ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲ ಎಸ್.ಸಿ. ಮೋರ್ಚಾದ ಸಭೆ ಇಲ್ಲಿನ ಪಕ್ಷದ ಕಚೇರಿಯಲ್ಲಿ ಅಧ್ಯಕ್ಷ ಹೆಚ್.ಸಿ. ರಾಮಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ
ಠಾಣಾಧಿಕಾರಿಗೆ ಬೀಳ್ಕೊಡುಗೆಶನಿವಾರಸಂತೆ, ಸೆ. ೧೨: ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಠಾಣಾಧಿಕಾರಿಯಾಗಿ ವರ್ಗಾವಣೆಗೊಂಡಿರುವ ಹೆಚ್.ಇ. ದೇವರಾಜ್ ಅವರಿಗೆ ಶನಿವಾರಸಂತೆ