ಇAಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸ್ಥಾನಮಡಿಕೇರಿ, ಸೆ. ೮: ‘ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ ಹಾಗೂ ‘ವರ್ಲ್ಡ್ ಆಫ್ ಎಕ್ಸಲೆನ್ಸ್’ನಲ್ಲಿ ಕಾವ್ಯಶ್ರೀ ಸ್ಥಾನ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಎಸ್.ಸಿ.ಎಲ್. ರಿಸರ್ಚ್ ಸೆಂಟರ್ ವತಿಯಿಂದ
ಅಧ್ಯಕ್ಷರಾಗಿ ಕೆಬಿ ಗಣಪತಿಮಡಿಕೇರಿ, ಸೆ. ೮: ಮೈಸೂರು ಕೇಂದ್ರ ಭಾರತೀಯ ವಿದ್ಯಾಭವನದ (ಬಿವಿಬಿ) ಉಪಾಧ್ಯಕ್ಷರಾಗಿದ್ದ ಕೆ.ಬಿ. ಗಣಪತಿ ಅವರು ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಬಿವಿಬಿ ಮೈಸೂರು ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ
ತಾ ೧೧ ರಂದು ಅರೆಭಾಷೆ ಸಂಸ್ಕೃತಿ ಶಿಬಿರ ಮಡಿಕೇರಿ, ಸೆ. ೮: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಏನೆಕಲ್ಲ್ ಗ್ರಾಮದ ಅರೆಭಾಷೆ ಬಾಂಧವರು ಇವರ ಸಂಯುಕ್ತಾಶ್ರಯದಲ್ಲಿ ಅರೆಭಾಷೆ ಸಂಸ್ಕೃತಿ ಶಿಬಿರವು ತಾ. ೧೧
೩೨ ಹೊಸ ಕೋವಿಡ್ ೧೯ ಪ್ರಕರಣಗಳುಮಡಿಕೇರಿ, ಸೆ. ೮: ಜಿಲ್ಲೆಯಲ್ಲಿ ಬುಧವಾರ ೩೨ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ ೧೪, ಸೋಮವಾರಪೇಟೆ ತಾಲೂಕಿನಲ್ಲಿ ೮, ವೀರಾಜಪೇಟೆ ತಾಲೂಕಿನಲ್ಲಿ ೧೦ ಹೊಸ
ಕೊಡಗಿನ ಗಡಿಯಾಚೆ ಬ್ರಹ್ಮಪುತ್ರ ನದಿಯಲ್ಲಿ ದೋಣಿಗಳ ಡಿಕ್ಕಿ, ಹಲವು ಮಂದಿ ಜಲಸಮಾಧಿ ಶಂಕೆ ಜೊರ್ಹಾತ್, ಸೆ. ೮: ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಯಲ್ಲಿ ದೋಣಿ ಫೆರ್ರಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ದೋಣಿಗಳು ಮುಳುಗಿ