ಸಂಕಷ್ಟದಲ್ಲಿದ್ದ ಸದಸ್ಯರಿಗೆ ಚೆಟ್ಟಳ್ಳಿ ಸಹಕಾರ ಸಂಘದ ನೆರವು *ಸಿದ್ದಾಪುರ ಸೆ. ೮ : ಕೋವಿಡ್ ಸಂದಿಗ್ಧ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರುಗಳಿಗೆ ಸಂಘ ನೆರವಿನ ಹಸ್ತ ಚಾಚಿದೆ. ಅನೇಕ ಕುಟುಂಬಗಳು
ಕಾಲೇಜು ಆವರಣದಲ್ಲಿ ಪುಂಡರ ಹಾವಳಿಕೂಡಿಗೆ. ಸೆ. ೮: ಕೂಡಿಗೆ ಕೃಷಿ ಕ್ಷೇತ್ರದ ಆವರಣದಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿನ ಮುಂಭಾಗದ ಆವರಣದಲ್ಲಿ ಕೆಲ ಪುಂಡರು ಮದ್ಯ ಸೇವಿಸಿ ತಿಂದು ಕಾಲೇಜಿನ ಆವರಣವನ್ನು ಹಾಳು
ಕರಿಕೆಯಲ್ಲಿ ಕಾಲು ಬಾಯಿ ಜ್ವರಕರಿಕೆ, ಸೆ. ೮: ಕಳೆದ ಒಂದು ವಾರದಿಂದ ಗ್ರಾಮ ವ್ಯಾಪ್ತಿಯಲ್ಲಿ ದನಗಳಿಗೆ ಕಾಲುಬಾಯಿ ಜ್ವರ ಪತ್ತೆಯಾಗಿದ್ದು, ಸ್ಥಳಕ್ಕೆ ಭಾಗಮಂಡಲ ಮತ್ತು ನಾಪೋಕ್ಲು ವ್ಯಾಪ್ತಿಯ ಪಶುವೈದ್ಯ ಅಧಿಕಾರಿಗಳು ಭೇಟಿ
ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕೊಳೆತ ದೇಹ ಪತ್ತೆಮಡಿಕೇರಿ, ಸೆ. ೮: ಶ್ರೀಮಂಗಲ ಪೊಲೀಸ್ ಠಾಣಾ ಸರಹದ್ದಿನ ವೆಸ್ಟ್ ನೆಮ್ಮಲೆ ಗ್ರಾಮದ ಕುಂಙಗಡ ರಘು ಅವರ ತೋಟದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿಯೇ ಮೃತದೇಹ ಪತ್ತೆಯಾಗಿದೆ.
ವಿವಿಧ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿಮಡಿಕೇರಿ, ಸೆ. ೮ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಚೆಯ್ಯಂಡಾಣೆ, ಚೇರಂಬಾಣೆ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು, ಆಸ್ಪತ್ರೆ ವ್ಯವಸ್ಥೆ ಬಗ್ಗೆ ಸಿಬ್ಬಂದಿಗಳಿAದ ಮಾಹಿತಿ ಪಡೆದರು. ತಹಶೀಲ್ದಾರ್