ಅರೆಭಾಷೆ ಸಂಸ್ಕೃತಿ ಶಿಬಿರಕ್ಕೆ ಚಾಲನೆಮಡಿಕೇರಿ, ಸೆ. ೮: ಕರ್ನಾಟಕ ಅರೆಭಾಷೆ ಅಕಾಡೆಮಿ ಮತ್ತು ಸಾಹಿತ್ಯ ಅಕಾಡೆಮಿ, ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನ ಐ.ಕ್ಯೂ.ಎ.ಸಿ. ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ವತಿಯಿಂದ
ಗಣೇಶೋತ್ಸವ ಆಚರಣೆಮಡಿಕೇರಿ, ಸೆ. ೮: ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಶಕ್ತಿ ಗಣಪತಿ ದೇವರಿಗೆ ತಾ. ೧೦ ರಂದು ಬೆಳಿಗ್ಗೆ ೭ ಗಂಟೆಗೆ ಗಣೇಶ ಚತುರ್ಥಿ
ಅಥ್ಲೆಟಿಕ್ಸ್ನಲ್ಲಿ ಚಿನ್ನ ರಾಷ್ಟಿçÃಯ ಪಂದ್ಯಾವಳಿಗೆ ಆಯ್ಕೆ ಮಡಿಕೇರಿ, ಸೆ. ೮: ಉಡುಪಿಯ ಮೂಡಬಿದಿರೆಯ ಆಳ್ವಾಸ್ ಸ್ಟೋರ್ಟ್ಸ್ ಕ್ಲಬ್‌ನ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಸೀನಿ ಯರ್ ಹಾಗೂ ೨೩ ವರ್ಷದೊಳಗಿನವರ ಅಥ್ಲೆಟಿಕ್ ಕ್ರೀಡಾ ಕೂಟದಲ್ಲಿ ಕೊಡಗು
ದೇಶ ಭಕ್ತಿ ಗೀತ ಗಾಯನ ಸ್ಪರ್ಧೆಮಡಿಕೇರಿ, ಸೆ.೮: ಕೊಡಗು ಜಿಲ್ಲಾ ಸರ್ವೋದಯ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿಯ ೧೫೩ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ ಅ.೨ ರಂದು ೮ನೇ ತರಗತಿಯಿಂದ ದ್ವಿತೀಯ ಪಿಯುಸಿ
ನಿಯಮಾನುಸಾರ ಗಣೇಶೋತ್ಸವ ಆಚರಣೆಗೆ ಸೂಚನೆ ಸುಂಟಿಕೊಪ್ಪ, ಸೆ. ೮: ಗೌರಿ ಗಣೇಶ ಹಬ್ಬ ಆಚರಣೆ ಹಾಗೂ ಗೌರಿ ಗಣೇಶ ಪ್ರತಿಷ್ಠಾಪನೆೆಯನ್ನು ಸರ್ಕಾರದ ಮಾರ್ಗಸೂಚಿ ಅನ್ವಯ ಆಚರಿಸಬೇಕು. ಕೋವಿಡ್-೧೯ ನಿಯಮ ಉಲ್ಲಂಘಿಸಿದ್ದಲ್ಲಿ ಕಾನೂನು ಕ್ರಮ