ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿಧಾನಸೌಧ ಚಲೋಮಡಿಕೇರಿ, ಸೆ. ೨: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ (ಸಿಐಟಿಯು ಸಂಯೋಜಿತ) ವತಿಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾ. ೬ ರಂದು ಬೆಂಗಳೂರು
ನಗರಸಭಾ ಸದಸ್ಯರುಗಳಿಗೆ ಸನ್ಮಾನಮಡಿಕೇರಿ, ಸೆ. ೨: ನಗರಸಭೆಯ ನೂತನ ಸದಸ್ಯರಿಗೆ ಗೌಳಿಬೀದಿಯ ಶ್ರೀ ಕಂಚಿಕಾಮಾಕ್ಷಿ ದೇವಾಲಯ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಸದಸ್ಯರುಗಳಾದ ಮಹೇಶ್ ಜೈನಿ, ಉಮೇಶ್ ಸುಬ್ರಮಣಿ, ಅನಿತಾ ಪೂವಯ್ಯ, ಮಂಜುಳಾ,
ಕುಂದುಕೊರತೆಗಳನ್ನು ನಿವಾರಿಸಲು ಸಹಾಯವಾಣಿಮಡಿಕೇರಿ, ಸೆ.೨: ಕೊಡಗು ಜಿಲ್ಲೆಯ ಅಂಗನವಾಡಿ ಫಲಾನುಭವಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸೇವೆಗಳಿಗೆ ಸಂಬAಧಿಸಿದAತೆ ತಮ್ಮ ಕುಂದುಕೊರತೆಗಳನ್ನು ಸಹಾಯವಾಣಿ
ಕಾವೇರಿ ಕೂಗು ಸಹಾಯವಾಣಿಗೆ ರವಿ ಕುಶಾಲಪ್ಪ ಚಾಲನೆಮಡಿಕೇರಿ, ಸೆ. ೨: ಈಶ ಫೌಂಡೇಶನ್ ಹಮ್ಮಿಕೊಂಡಿರುವ ಕಾವೇರಿ ಕೂಗು ಗಿಡನೆಡುವ ಕಾರ್ಯಕ್ರಮದ ಆ್ಯಪ್ ಅನ್ನು ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಪಶ್ಚಿಮಘಟ್ಟಗಳ ಕಾರ್ಯಪಡೆಯ ಅಧ್ಯಕ್ಷ
ಪೊನ್ನಂಪೇಟೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೋಣಿಕೊಪ್ಪಲು, ಸೆ. ೨: ಕಾಂಗ್ರೆಸ್ ಪಕ್ಷಕ್ಕೆ ಯುವಕರು ಇತ್ತೀಚೆಗೆ ಹೆಚ್ಚಾಗಿ ಸೇರ್ಪಡೆಯಾಗುತ್ತಿದ್ದು ಮುಂದೆ ಅಧಿಕಾರ ಪಡೆಯು ತ್ತೇವೆಂದು ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ವಿಶ್ವಾಸ