ಬ್ರಹ್ಮ ಕುಮಾರೀಸ್ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ

ಮಡಿಕೇರಿ, ಸೆ. ೨: ನಗರದ ಬ್ರಹ್ಮ ಕುಮಾರೀಸ್ ಲೈಟ್‌ಹೌಸ್ ಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಲೈಟ್‌ಹೌಸ್‌ನ ಜಿಲ್ಲಾ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ಗಾಯತ್ರಿಜೀ ಕಾರ್ಯಕ್ರಮವನ್ನು ಉದ್ಘಾಟಿಸಿ