ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ*ಗೋಣಿಕೊಪ್ಪ, ಆ. ೩೧: ರೂ. ೫೦ ಲಕ್ಷ ಅನುದಾನದಲ್ಲಿ ನಿಟ್ಟೂರು ಕಾಲಬೈರೇಶ್ವರ ದೇವಸ್ಥಾನದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಜಿ. ಬೋಪಯ್ಯ ಭೂಮಿಪೂಜೆ ನೆರವೇರಿಸಿದರು. ಒಂದು ಕಿ.ಮೀ. ಉದ್ದ,
ತಳ ಮಟ್ಟದಿಂದಲೇ ಫುಟ್ಬಾಲ್ ಬೆಳೆಯಬೇಕಾಗಿದೆಚೆಟ್ಟಳ್ಳಿ, ಆ. ೩೧: ತಳ ಮಟ್ಟದಿಂದಲೇ ಫುಟ್ಬಾಲ್ ಕ್ರೀಡೆ ಅಭಿವೃದ್ಧಿ ಹೊಂದಿದರೆ ಮಾತ್ರ ಫುಟ್ಬಾಲ್ ಬೆಳೆಯಲು ಸಾಧ್ಯ ಎಂದು ರಾಜ್ಯ ಫುಟ್ಬಾಲ್ ಸಂಸ್ಥೆಯ ಕಾರ್ಯದರ್ಶಿ ಸತ್ಯನಾರಾಯಣ ಅಭಿಪ್ರಾಯಪಟ್ಟರು. ಅಮ್ಮತ್ತಿಯ
ವಸತಿ ರಹಿತರಿಗೆ ನಿವೇಶನ ನೀಡಲು ತೀರ್ಮಾನಕೂಡಿಗೆ, ಆ. ೩೧: ಹೆಬ್ಬಾಲೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎಸ್. ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಸತಿ ರಹಿತರಿಗೆ ನಿವೇಶನ ನೀಡಲು
ವಸತಿ ಗೃಹಗಳ ದುರಸ್ತಿಗೆ ಆಗ್ರಹಕೂಡಿಗೆ, ಆ. ೩೧: ಹಾರಂಗಿಯ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ಭುವನಗಿರಿ ಸಮೀಪದ ಸೋಮವಾರಪೇಟೆ ಏತ ನೀರಾವರಿ ಘಟಕ ಹತ್ತಿರವಿರುವ ಹಾರಂಗಿ ನೀರಾವರಿ ಇಲಾಖೆಗೆ ಸೇರಿದ ವಸತಿ ಗೃಹಗಳ
ಗಿರಿಜನರಿಗೆ ಘೋಷಿಸಿರುವ ಯೋಜನೆ ಅನುಷ್ಠಾನಕ್ಕೆ ಒತ್ತಾಯ ಕೂಡಿಗೆ, ಆ. ೩೧: ಗಿರಿಜನರಿಗೆ ಸರಕಾರ ಘೋಷಿಸಿರುವ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಬಿ.ಜೆ.ಪಿ. ಎಸ್.ಟಿ. ಮೋರ್ಚಾ ಜಿಲ್ಲಾ ಗಿರಿಜನ ಸಮನ್ವಯ ಅಧಿಕಾರಿಗೆ ಮನವಿ