ನಾಲ್ಕು ಪುಸ್ತಕಗಳಿಗೆ ಪ್ರಶಸ್ತಿಚೆಟ್ಟಳ್ಳಿ, ಆ. ೨೭: ಕೊಡವ ಮಕ್ಕಡ ಕೂಟ ಹೊರತಂದಿರುವ ನಾಲ್ಕು ಪುಸ್ತಕಗಳಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಶಸ್ತಿಗೆ ಆಯ್ಕೆಗೊಂಡಿದೆ ಎಂದು ಕೊಡವ ಮಕ್ಕಡ ಕೂಟದ
ಮುಳ್ಳುಸೋಗೆ ಪಂಚಾಯಿತಿ ಸಾಮಾನ್ಯ ಸಭೆಕಣಿವೆ, ಆ. ೨೭: ಇಲ್ಲಿಗೆ ಸಮೀಪದ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಪಂಚಾಯಿತಿ ಅಧ್ಯಕ್ಷ ಚೆಲುವರಾಜು ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಂಚಾಯಿತಿಯ ಮಾಸಿಕ ಖರ್ಚು ವೆಚ್ಚಗಳ
ಕೊಡಗಿನ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹವೀರಾಜಪೇಟೆ, ಆ. ೨೭: ಕೊಡಗಿನ ಸಮಸ್ಯೆಗಳನ್ನು ಅರಿತು ಕೆಲಸ ಮಾಡುವ ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ರೈತ ಸಂಘ ಆಗ್ರಹಿಸಿದೆ. ರಾಜ್ಯ ಸರಕಾರದ ಸಚಿವ ಸಂಪುಟದಲ್ಲಿ ಕೊಡಗಿಗೆ
ವಿಶ್ವಜೀವ ವೈವಿಧ್ಯ ದಿನಾಚರಣೆಶನಿವಾರಸಂತೆ, ಆ. ೨೭: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ರೋಟರಿ ಸಂಸ್ಥೆ ಹಾಗೂ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ವಿಶ್ವ ಜೀವವೈವಿಧ್ಯ ದಿನಾಚರಣೆ ಮತ್ತು ವಿಶ್ವ ಆನೆಗಳ
ರೈತರ ಸಮಸ್ಯೆ ಪರಿಹಾರಕ್ಕೆ ಸಂಘಟಿತ ಹೋರಾಟ ಮುಖ್ಯ ಹೊಸಕೋಟೆ ಬಸವರಾಜುವೀರಾಜಪೇಟೆ, ಆ. ೨೭: ರೈತಾಪಿ ವರ್ಗಕ್ಕೆ ಸರ್ಕಾರಗಳು ಬೆಂಬಲ ಬೆಲೆ ನೀಡಲು ವಿಫಲವಾಗಿದೆ. ಬೇಡಿಕೆ ಗಳನ್ನು ಪಡೆಯಲು ಹೋರಾಟದ ಹಾದಿ ಅನಿವಾರ್ಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ